News

ವಿದ್ಯಾರ್ಥಿ ವೇತನ 20,000 ನೀಡಲಾಗುತ್ತೆ : ಈ ಕೂಡಲೇ ಅರ್ಜಿ ಸಲ್ಲಿಸಿ

Scholarship 20,000 Apply now

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ 20 ಸಾವಿರ ರೂಪಾಯಿ ಪ್ರೋತ್ಸಾಹ ಧನವನ್ನು ಹೇಗೆ ಪಡೆಯಬೇಕು ಹಾಗೂ ಇದಕ್ಕೆ ಯಾವ ವಿದ್ಯಾರ್ಹತೆಯನ್ನು ಹೊಂದಿರಬೇಕು ಎಂಬುದರ ಬಗ್ಗೆ ತಿಳಿಸಲಾಗುತ್ತಿದೆ.

Scholarship 20,000 Apply now
Scholarship 20,000 Apply now

ಡಿಪ್ಲೋಮಾ ಮತ್ತು ಐಟಿಐ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ :

ಐ ಟಿ ಐ ಹಾಗೂ ಡಿಪ್ಲೋಮೋ ಶಿಕ್ಷಣವನ್ನು ಯಾವುದೇ ಸೆಮಿಸ್ಟರ್ ಗಳಲ್ಲಿ ಪಡೆಯುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ. ಈ ವಿದ್ಯಾರ್ಥಿ ವೇತನದ ಅಡಿಯಲ್ಲಿ ಸುಮಾರು 20 ಸಾವಿರ ರೂಪಾಯಿಗಳ ಹಣವನ್ನು ಪ್ರೋತ್ಸಾಹ ಧನವಾಗಿ ಡಿಪ್ಲೋಮೋ ಹಾಗೂ ಐಟಿಐ ಶಿಕ್ಷಣವನ್ನು ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ.

ವರ್ಧಮಾನ್ ಫೌಂಡೇಶನ್ ಸ್ಕಾಲರ್ಶಿಪ್ :

ಡಿಪ್ಲೋಮಾ ಮತ್ತು ಐಟಿಐ ವಿದ್ಯಾರ್ಥಿಗಳಿಗೆ ವರ್ಧಮಾನ ಫೌಂಡೇಶನ್ ಸ್ಕಾಲರ್ಶಿಪ್ ನಡಿಯಲ್ಲಿ 20 ಸಾವಿರ ರೂಪಾಯಿಗಳವರೆಗೆ ಪ್ರೋತ್ಸಾಹ ಧನವನ್ನು ನೀಡಲಾಗುತ್ತಿದೆ. ಈಗಾಗಲೇ 10ನೇ ತರಗತಿ ಅಥವಾ 12ನೇ ತರಗತಿ ಮುಗಿಸಿದ ವಿದ್ಯಾರ್ಥಿಗಳು ಡಿಪ್ಲೋಮಾ ಅಥವಾ ಐಟಿಐ ಶಿಕ್ಷಣವನ್ನು ಪಡೆಯುತ್ತಿದ್ದರೆ ವರ್ಧಮನ್ ಫೌಂಡೇಶನ್ ಸ್ಕಾಲರ್ಶಿಪ್‌ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ವಿದ್ಯಾರ್ಥಿ ವೇತನದ ಅಡಿಯಲ್ಲಿ ಸುಮಾರು 20 ಸಾವಿರ ರೂಪಾಯಿಗಳವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ.

ಇದನ್ನು ಓದಿ : ಚಿನ್ನವನ್ನು ಖರೀದಿಸುವವರಿಗೆ ಮಹತ್ವದ ಸುದ್ದಿ ಚಿನ್ನದ ಬೆಲೆ ಇಳಿಕೆ

ಸ್ಕಾಲರ್ಶಿಪ್ ಪಡೆಯಲು ಇರುವ ಅರ್ಹತೆಗಳು :

ವರ್ಧಮನ್ ಸ್ಕಾಲರ್ಶಿಪ್ ಅನ್ನು ಪಡೆಯಲು ಈ ಕೆಳಗಿನ ಅರ್ಹತೆಗಳನ್ನು ಹೊಂದಿರಬೇಕು ಅವುಗಳೆಂದರೆ ಯಾವುದೇ ವರ್ಷದಲ್ಲಾದರೂ ಅಥವಾ ಯಾವುದೇ ಸೆಮಿಸ್ಟರ್ ಗಳಲ್ಲಿ ಡಿಪ್ಲೋಮೋ ಹಾಗೂ ಐಟಿಐ ಶಿಕ್ಷಣವನ್ನು ಓದುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು. ಶೇಕಡ 50ರಷ್ಟು ಅಂಕಗಳನ್ನು 10ನೇ ತರಗತಿಯಲ್ಲಿ ವಿದ್ಯಾರ್ಥಿಗಳು ಕಳಿಸಿರಬೇಕು ಹಾಗೂ 12ನೇ ತರಗತಿಯಲ್ಲಿಯೂ ಸಹ ಶೇಕಡ 50ರಷ್ಟು ಅಂಕಗಳನ್ನು ವಿದ್ಯಾರ್ಥಿಯು ಹೊಂದಿರಬೇಕು. ಈ ಪ್ರೋತ್ಸಾಹ ಧನವನ್ನು ಎರಡು ಅಂಕಗಳ ಮೇಲೆ ನಿರ್ಧಾರ ಮಾಡಲಾಗುತ್ತದೆ. ವಿದ್ಯಾರ್ಥಿಗಳ ಕುಟುಂಬದ ಆದಾಯವು ಆರು ಲಕ್ಷಕ್ಕಿಂತ ಹೆಚ್ಚಿರಬಾರದು. ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಹಿಮಾಚಲ ಪ್ರದೇಶ ಮತ್ತು ಪಂಜಾಬ್ ಮಧ್ಯ ಪ್ರದೇಶಗಳಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗಿದೆ.


ವಿದ್ಯಾರ್ಥಿ ವೇತನಕ್ಕೆ ಕೊನೆಯ ದಿನಾಂಕ :

ವರ್ಧಮಾನ್ ಫೌಂಡೇಶನ್ ಸ್ಕಾಲರ್ಶಿಪ್ನ ಅಡಿಯಲ್ಲಿ ವಿದ್ಯಾರ್ಥಿ ವೇತನವನ್ನು ಪಡೆಯಬೇಕಾದರೆ ಕೊನೆಯ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೊನೆಯ ದಿನಾಂಕ 15 ಡಿಸೆಂಬರ್ ಆಗಿರುತ್ತದೆ ಈ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸುವುದು ಮುಖ್ಯವಾಗಿರುತ್ತದೆ.

ಹೀಗೆ ಮಧ್ಯ ಪ್ರದೇಶ ಹಿಮಾಚಲ ಹಾಗೂ ಪಂಜಾಬ್ ವಿದ್ಯಾರ್ಥಿಗಳು ವರ್ಧಮಾನ ಫೌಂಡೇಶನ್ ಸ್ಕಾಲರ್ಶಿಪ್ನಾಡಿಯಲ್ಲಿ ಅರ್ಜಿಯನ್ನು ಸಲ್ಲಿಸಿ, ಸುಮಾರು 20 ಸಾವಿರ ರೂಪಾಯಿಗಳವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ಎಲ್ಲರಿಗೂ ಶೇರ್ ಮಾಡುವುದರ ಮೂಲಕ ವರ್ಧಮಾನ್ ಫೌಂಡೇಶನ್ ಸ್ಕಾಲರ್ಶಿಪ್ ನೀಡುತ್ತಿದೆ ಎಂಬುದರ ಬಗ್ಗೆ ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...