ನಮಸ್ಕಾರ ಸ್ನೇಹಿತರೆ, ಕರ್ನಾಟಕದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿಯನ್ನು ನೀಡುತ್ತಿದ್ದ ಪ್ರೋತ್ಸಾಹ ಧನವಾಗಿ 35,000ಗಳನ್ನು ನೀಡಲು ನಿರ್ಧರಿಸಿದೆ. ಹಾಗಾದರೆ ರಾಜ್ಯ ಸರ್ಕಾರದ ಈ ಪ್ರೋತ್ಸಾಹ ಧನವನ್ನು ಪಡೆಯಬೇಕಾದರೆ ಏನೆಲ್ಲ ದಾಖಲೆಗಳನ್ನು ಹೊಂದಿರಬೇಕು ಹಾಗೂ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.

35 ಸಾವಿರ ರೂಪಾಯಿಗಳು ಪ್ರೋತ್ಸಾಹ ಧನ :
ಕರ್ನಾಟಕ ರಾಜ್ಯದಲ್ಲಿ ಪ್ರಥಮ ದರ್ಜೆಯಲ್ಲಿ ಮೆಟ್ರಿಕ್ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಪಾಸಾದರೆ ಆ ವಿದ್ಯಾರ್ಥಿಗಳಿಗೆ 35,000 ವರೆಗೆ ಪ್ರೋತ್ಸಾಹ ಧನವನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅದರಂತೆ ಪ್ರೋತ್ಸಾಹ ಧನಕ್ಕೆ ಅರ್ಜಿಯನ್ನು ಸಲ್ಲಿಸಲು ಅರ್ಜಿಗಳನ್ನು ರಾಜ್ಯ ಸರ್ಕಾರವು ಆಹ್ವಾನಿಸಿದ್ದು ಆದಷ್ಟು ಬೇಗ ಈ ಅರ್ಜಿಯನ್ನು ಸಲ್ಲಿಸಿ ಸರ್ಕಾರದಿಂದ ಪ್ರೋತ್ಸಾಹ ಧನವನ್ನು ಪಡೆಯಬಹುದಾಗಿದೆ.
ಪ್ರೋತ್ಸಾಹ ಧನ ಯಾರೆಲ್ಲ ಪಡೆಯಬಹುದು :
ರಾಜ್ಯ ಸರ್ಕಾರವು ನೀಡುತ್ತಿರುವ ಈ ಪ್ರೋತ್ಸಾಹ ಧನವನ್ನು ಎಸ್‌ಎಸ್‌ಎಲ್‌ಸಿ ಮತ್ತು ಪ್ರಥಮ ಶ್ರೇಣಿಯಲ್ಲಿ ಪ್ರಥಮ ಪ್ರಯತ್ನದಲ್ಲಿಯೇ ಪಾಸಾದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದು ಅಂತಹ ವಿದ್ಯಾರ್ಥಿಗಳು ಎಂದರೆ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಿ ಪ್ರೋತ್ಸಾಹ ಧನವನ್ನು ಪಡೆಯಬಹುದಾಗಿದೆ.
ಇದನ್ನು ಓದಿ : ಈ ತಿಂಗಳು ಗೃಹಲಕ್ಷ್ಮಿ ಹಣ ಬಂದಿದೆ : DBT ಮೂಲಕ ಚೆಕ್ ಮಾಡಿ ಇಲ್ಲಿದೆ ಲಿಂಕ್
ಯಾವ ಕೋರ್ಸ್ ಗಳಿಗೆ ಎಷ್ಟು ಪ್ರೋತ್ಸಾಹ ಧನ :
ಪ್ರಥಮ ಪ್ರಯತ್ನದಲ್ಲಿ ಮತ್ತು ಪ್ರಥಮ ಶ್ರೇಣಿಯಲ್ಲಿ ಈ ಹಿಂದೆ ವಿದ್ಯಾರ್ಥಿಗಳು 60 ರಿಂದ 74.99 ಶೇಕಡಾ ಅಂಕಗಳನ್ನು ಪಡೆದಿದ್ದರೆ ಆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನವನ್ನು ನೀಡಲಾಗುತ್ತಿತ್ತು. ಅದರಂತೆ 75ಕ್ಕಿಂತ ಹೆಚ್ಚಿನ ಹಣವನ್ನು ಪಡೆದಿರುವವರಿಗೆ 15000 ರೂಪಾಯಿಗಳನ್ನು ಪ್ರೋತ್ಸಾಹದಿಂದ ನೀಡಲಾಗುತ್ತಿತ್ತು ಆದರೆ ಇದೀಗ ಈ ಪ್ರೋತ್ಸಾಹ ಧನದಲ್ಲಿ ಬದಲಾವಣೆ ಮಾಡಲಾಗಿದ್ದು 35,000 ವರೆಗೆ ಏರಿಕೆ ಮಾಡಲಾಗಿದೆ. 20,000ಗಳನ್ನು ದ್ವಿತೀಯ ಪಿಯುಸಿ ಮೂರು ವರ್ಷಗಳ ಪಾಲಿಟೆಕ್ನಿಕ್ ಡಿಪ್ಲೋಮೋ ಕೋರ್ಸ್ ಗಳಿಗೆ ನಿಗದಿಪಡಿಸಲಾಗಿದೆ.
25,000ಗಳನ್ನು ಪದವಿ ಕೋರ್ಸ್ ನವರಿಗೆ ಹಾಗೂ ರೂ.30,000ಗಳನ್ನು ಎಂ ಎಸ್ ಸಿ ಮತ್ತು ಇತರೆ ಸ್ನಾತಕೋತ್ತರ ಪದವಿಗಳಿಗೆ ನೀಡಲಾಗುತ್ತಿದೆ. ಹಾಗೂ 35000 ಪ್ರೋತ್ಸಾಹ ಧನವನ್ನು ಕೃಷಿ ಇಂಜಿನಿಯರಿಂಗ್ ವೆಟರ್ನರಿ ಮೆಡಿಸಿನ್ ಕೋರ್ಸ್ ಗಳಿಗೆ ರಾಜ್ಯ ಸರ್ಕಾರವು ನೀಡಲು ನಿರ್ಧರಿಸಿದೆ.
ಅರ್ಜಿ ಸಲ್ಲಿಸುವ ವಿಧಾನ :
ರಾಜ್ಯ ಸರ್ಕಾರದಿಂದ ನೀಡುತ್ತಿರುವ ಈ ಪ್ರೋತ್ಸಾಹ ಧಕ್ಕೆ ಅರ್ಜಿಯನ್ನು ಸಲ್ಲಿಸಲು ಆನ್ಲೈನಲ್ಲಿ ಅವಕಾಶ ಕಲ್ಪಿಸಲಾಗಿದೆ. ಅದರಂತೆ ಕೆಲವೊಂದು ಅಗತ್ಯ ದಾಖಲೆಗಳನ್ನು ನೀಡುವುದರ ಮೂಲಕ ಆನ್ಲೈನ್ ಮೂಲಕ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-12-2023 ವರೆಗೆ ನಿಗದಿಪಡಿಸಲಾಗಿದ್ದು ಪ್ರೋತ್ಸಾಹ ಧನವನ್ನು ಪಡೆಯಬಹುದಾಗಿದೆ.
ಹೀಗೆ ರಾಜ್ಯ ಸರ್ಕಾರವು ಸುಮಾರು 35 ಸಾವಿರ ರೂಪಾಯಿಗಳವರೆಗೆ ಪ್ರೋತ್ಸಾಹ ಧನವನ್ನು ನೀಡಲು ನಿರ್ಧರಿಸಿದ್ದು ಈ ಬಗ್ಗೆ ನಿಮ್ಮ ಸ್ನೇಹಿತರ ಮಕ್ಕಳು ಅಥವಾ ವಿದ್ಯಾರ್ಥಿಗಳು ನಿಮಗೆ ಪರಿಚಯವಿದ್ದರೆ ಈ ಮಾಹಿತಿಯನ್ನು ಶೇರ್ ಮಾಡಿ ರಾಜ್ಯ ಸರ್ಕಾರದಿಂದ 35,000ಗಳವರೆಗೆ ಪ್ರೋತ್ಸಾಹ ಧನವನ್ನು ಪಡೆಯಬಹುದು ಎಂಬ ಮಾಹಿತಿಯನ್ನು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಹೆಚ್ಚು ಸಮಯ ನಿದ್ದೆ ಮಾಡುವವರು ನೋಡಿ.!! ಹಾಗಿದ್ರೆ ಕಾದಿದೆ ಅಪಾಯ
- UPI ಬಳಸುವವರಿಗೆ ಕನಿಷ್ಠ ಸಮಯ ಹಾಗು ಪಾವತಿ ಮಿತಿ 2000 ಅಳವಡಿಸಿದೆ