ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವ ವಿಷಯ ಏನೆಂದರೆ ಶಾಲಾ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಹೊಸ ವರ್ಷದ ಆರಂಭದಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿರುವುದರ ಬಗ್ಗೆ. ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಬಿಡುಗಡೆ ಮಾಡಲು ನಿರ್ಧರಿಸಿದ್ದು ಸದ್ಯ ಇದೆ ಈಗ 5 8 9ನೇ ತರಗತಿಯ ವಿದ್ಯಾರ್ಥಿಗಳ ಪರೀಕ್ಷೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ.
5 8 ಮತ್ತು 9ನೇ ತರಗತಿ ಮಕ್ಕಳ ಪರೀಕ್ಷಾ ವೇಳಾಪಟ್ಟಿ :
5 8 ಮತ್ತು 9ನೇ ತರಗತಿ ಪರೀಕ್ಷೆಗೆ ಶಾಲಾ ಶಿಕ್ಷಣ ಇಲಾಖೆಯು ಪರಿಸ್ಕೃತ ಸುತ್ತೋಲೆ ಹೊರಡಿಸಿದ್ದು ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಣೆ ಮಾಡಿದೆ. ವೇಳಾಪಟ್ಟಿಯ ಪ್ರಕಾರ ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧತೆ ನಡೆಸಿಕೊಳ್ಳಬೇಕಾಗಿದೆ. ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗೆ 202324ನೇ ಸಾಲಿನ ತಾತ್ಕಾಲಿಕ ವೇಳಾಪಟ್ಟಿಯನ್ನು ಸಂಕಲನಾತ್ಮಕ ಮೌಲ್ಯಮಾಪನಗಾಗಿ ಪ್ರಕಟಿಸಲಾಗಿದೆ.
ಇದನ್ನು ಓದಿ : ಜಿಲ್ಲಾ ಪಂಚಾಯತ್ ಹುದ್ದೆಗಳಿಗೆ ಅರ್ಜಿ ಆಹ್ವಾನ : ಆಯ್ಕೆಯಾದರೆ ಕೈತುಂಬಾ ಸಂಬಳ ಸಿಗಲಿದೆ
ವೇಳಾಪಟ್ಟಿ ನೋಡುವ ವಿಧಾನ :
ರಾಜ್ಯ ಸರ್ಕಾರವು 202324ನೇ ಸಾಲಿನ ಸಂಕಲನಾತ್ಮಕ ಮೌಲ್ಯಮಾಪನ ತಾತ್ಕಾಲಿಕ ವೇಳಾಪಟ್ಟಿಯನ್ನು ಈಗಾಗಲೇ ಪ್ರಕಟಣೆ ಮಾಡಿದ್ದು ಈ ಮೌಲ್ಯಮಾಪನದ ಅಂತಿಮ ವೇಳಾಪಟ್ಟಿಯನ್ನು ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ವೆಬ್ಸೈಟ್ಗೆ ಭೇಟಿ ನೀಡಿ ತಿಳಿದುಕೊಳ್ಳಬಹುದಾಗಿದೆ. https://kseeb.karnataka.gov.in/ವೇಳಾಪಟ್ಟಿಯನ್ನು ತಿಳಿದುಕೊಳ್ಳಬಹುದಾಗಿದೆ.
5 8 ಮತ್ತು 9ನೇ ತರಗತಿಯ ವೇಳಾಪಟ್ಟಿ :
5ನೇ ತರಗತಿಯ ಪರೀಕ್ಷೆಯು 11.03.2024 ರಿಂದ 143 2024ರ ವರೆಗೆ ನಡೆಯಲಿದೆ.
ಎಂಟನೇ ತರಗತಿಯ ವೇಳಾಪಟ್ಟಿ ಮಾರ್ಚ್ 2024 11ರಂದು ಪ್ರಾರಂಭವಾಗಿ 18.03.2024ರ ವರೆಗೆ ನಡೆಯಲಿದೆ. 9ನೇ ತರಗತಿಯ ಪರೀಕ್ಷೆಯು 11.03.2024 ರಿಂದ 18.03.2024ರ ವರೆಗೆ ನಡೆಯಲಿದೆ.
ಹೀಗೆ ಶಿಕ್ಷಣ ಇಲಾಖೆಯ 5 8 ಮತ್ತು 9ನೇ ತರಗತಿಯ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು ವಿದ್ಯಾರ್ಥಿಗಳು ಈ ವೇಳಾಪಟ್ಟಿಗೆ ಸಂಬಂಧಿಸಿದಂತೆ ಪರೀಕ್ಷೆಗೆ ಸಿದ್ಧತೆಯನ್ನು ನಡೆಸಿಕೊಳ್ಳಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ಎಲ್ಲರಿಗೂ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಗೃಹಲಕ್ಷ್ಮಿ ಬೆನ್ನಲ್ಲೇ ಮತ್ತೊಂದು ಹೊಸ ಯೋಜನೆ ಏಪ್ರಿಲ್ ತಿಂಗಳಿನಿಂದ ಆರಂಭ , ಅರ್ಜಿ ಸಲ್ಲಿಸಿ
- ಸರ್ಕಾರದಿಂದ 6.5 ಲಕ್ಷ ರೂಪಾಯಿ ಸಹಾಯಧನ ಸ್ವಂತ ಮನೆ ಕಟ್ಟಿಕೊಳ್ಳಲು : ಕೂಡಲೇ ಅರ್ಜಿ ಸಲ್ಲಿಸಿ