News

ಗೃಹಲಕ್ಷ್ಮಿ ಯೋಜನೆಯ ಹಣ ಯಾರಿಗೆ ಬಂದಿಲ್ಲ ಮೊಬೈಲ್ ನಲ್ಲಿ ಈ ರೀತಿ ಸರಿಮಾಡಿಕೊಳ್ಳಬಹುದು

See Gruhalkshmi Yojana Women

ನಮಸ್ಕಾರ ಸ್ನೇಹಿತರೆ ಆಡಳಿತವನ್ನು ಕರ್ನಾಟಕ ರಾಜ್ಯದಲ್ಲಿ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರವು ಚುನಾವಣೆಯ ಸಂದರ್ಭದಲ್ಲಿ ಕೆಲವೊಂದು ಗ್ಯಾರಂಟಿ ಯೋಜನೆಗಳ ಬಗ್ಗೆ ತಿಳಿಸಿದ್ದರು, ಅದರಂತೆ ಅಧಿಕಾರಕ್ಕೆ ಬಂದ ನಂತರ ಹೇಳಿದ ಮಾತಿನಂತೆ ಗ್ಯಾರಂಟಿ ಯೋಜನೆಗಳಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು ಇದೀಗ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಮಹತ್ತರವಾದ ಸುದ್ದಿಯೊಂದನ್ನು ಮಹಿಳೆಯರಿಗಾಗಿ ರಾಜ್ಯ ಸರ್ಕಾರವನ್ನು ನೀಡಿದೆ.

See Gruhalkshmi Yojana Women

ಗೃಹಲಕ್ಷ್ಮಿ ಯೋಜನೆಯ ಹಣ ಬಂದಿರುವುದರ ಮೆಸೇಜ್ :

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಯಾದ ಗೃಹಲಕ್ಷ್ಮಿ ಯೋಜನೆಯ ಹಣವು ಸಾಕಷ್ಟು ಜನರಿಗೆ ಬಂದಿರುವುದಿಲ್ಲ ಕೆಲವು ಮಹಿಳೆಯರ ಖಾತೆಗೆ ಮಾತ್ರ ಕೆಲವೊಂದು ಜಿಲ್ಲೆಗಳಲ್ಲಿ ಹಣ ಬಂದಿದ್ದು ಈ ಬಗ್ಗೆ ಮಹಿಳೆಯರ ಖಾತೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹಣ ಬರುತ್ತದೆ ಎಂದು ರಾಜ್ಯ ಸರ್ಕಾರವು ತಿಳಿಸಿದೆ. ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ಕೆಲವು ಮಹಿಳೆಯರಿಗೆ ಹಣ ಬಂದಿರುವುದರ ಮೆಸೇಜ್ ಬಂದಿದೆ ಅಲ್ಲದೆ ಅವರಿಗೆ ಹಣವು ಕೂಡ ಬಂದಿದೆ ಇನ್ನುಳಿದ ಮಹಿಳೆಯರಿಗೆ ಹಣ ಬಂದಿರುವುದರ ಬಗ್ಗೆ ಯಾವುದೇ ರೀತಿಯ ಸಂದೇಶ ಬಂದಿಲ್ಲ ಹಾಗೆ ಅವರಿಗೆ ಹಣವು ಸಹ ಬಂದಿರುವುದಿಲ್ಲ.

ಇದನ್ನು ಓದಿ : ರೈಲ್ವೆ ಇಲಾಖೆಯಲ್ಲಿ ಪರೀಕ್ಷೆ ಇಲ್ಲದೆ 10ನೇ ತರಗತಿ ಪಾಸಾದವರಿಗೆ ನೇರ ಉದ್ಯೋಗ

ಹಣ ಬರದೇ ಇರುವವರು ಈ ನಂಬರಿಗೆ ಕರೆ ಮಾಡಬಹುದು :

ಗೃಹಲಕ್ಷ್ಮಿ ಯೋಜನೆಯ ಹಣವು ಎಲ್ಲಾ ಫಲಾನುಭವಿಗಳ ಖಾತೆಗೆ ತಲುಪಬೇಕೆಂಬ ಉದ್ದೇಶದಿಂದ ಹಲವಾರು ಉಪಕ್ರಮಗಳನ್ನು ರಾಜ್ಯ ಸರ್ಕಾರವು ಜಾರಿಗೆ ತರುತ್ತಿದ್ದು ಅದರಲ್ಲಿ ಇದೀಗ ಹಣ ಬರದೆ ಇರುವವರು ಈ ನಂಬರ್ಗೆ ಕರೆ ಮಾಡುವುದರ ಮೂಲಕ ಅಥವಾ ನಾರ್ಮಲ್ ಮೆಸೇಜ್ ಮಾಡುವುದರ ಮೂಲಕ ಗೃಹಲಕ್ಷ್ಮಿ ಯೋಜನೆಯ ಅರ್ಜಿಯ ಸ್ಥಿತಿ ಹೇಗಿದೆ ಎಂಬುದರ ಬಗ್ಗೆ ತಿಳಿದುಕೊಳ್ಳಬಹುದಾಗಿದೆ.


8147500500 ಕರೆ ಮಾಡುವುದರ ಮೂಲಕ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಂಖ್ಯೆ ಹೀಗಿದೆ ಎಂದು ನಿಮಗೆ ಅವರು ಹೇಳಿದರೆ ಅವಶ್ಯಕತೆ ಇರುವುದಿಲ್ಲ ನಿಮ್ಮ ಯಶಸ್ವಿಯಾಗಿ ಸಲ್ಲಿಕೆಯಾಗಿದೆ ಎಂದು ಅರ್ಥ. ಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಮೂರು ಕoತಿನ ಹಣವನ್ನು ನೀವು ಪಡೆಯುತ್ತೀರಿ ಎಂದರ್ಥ. ಈ ನಂಬರ್ಗೆ ಕರೆ ಮಾಡುವುದರ ಮೂಲಕ ನಿಮ್ಮ ಅರ್ಜಿಯ ಸ್ಥಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಒಟ್ಟಾರೆಯಾಗಿ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮಹಿಳೆಯರಿಗೆ ಕೆಲವೊಂದು ಉಪಕ್ರಮಗಳನ್ನು ನೀಡುತ್ತಿದ್ದು ಈ ಉಪಕ್ರಮಗಳನ್ನು ಸರಿಯಾಗಿ ತಿಳಿದುಕೊಂಡು ಮಾಡಿದರೆ ಗೃಹಲಕ್ಷ್ಮಿ ಯೋಜನೆಯ ಹಣ ಮುಂದಿನ ದಿನಗಳಲ್ಲಿ ನಿಮಗೆ ಬಂದೆ ಬರುತ್ತದೆ ಎಂದರ್ಥ. ಲಕ್ಷ್ಮಿ ಯೋಜನೆಯ ಹಣವನ್ನು ನಿಮ್ಮ ಸ್ನೇಹಿತರು ಅಥವಾ ಬಂಧು ಮಿತ್ರರಲ್ಲಿ ಪಡೆದೆ ಇದ್ದರೆ ಅವರಿಗೆ ಈ ಮಾಹಿತಿಯನ್ನು ಶೇರ್ ಮಾಡುವುದರ ಮೂಲಕ ಈ ನಂಬರಿಗೆ ಕರೆ ಮಾಡಿ ಅರ್ಜಿಯ ಸ್ಥಿತಗತಿಯನ್ನು ತಿಳಿದುಕೊಳ್ಳಲು ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...