News

2024ರಲ್ಲಿ ಸರ್ಕಾರಿ ಇಲಾಖೆಯಲ್ಲಿ ನೇಮಕಾತಿ ನಡೆಯಲಿದೆ : ತಪ್ಪದೇ ಈ ಮಾಹಿತಿ ತಿಳಿಯಿರಿ

See Recruitment in Government Department in 2024

ನಮಸ್ಕಾರ ಸ್ನೇಹಿತರೆ ಮುಂದಿನ ವರ್ಷದಲ್ಲಿ ಕರ್ನಾಟಕ ಸರ್ಕಾರವು ಹಲವು ಇಲಾಖೆಗಳ ಹುದ್ದೆಗಳನ್ನು ಭರ್ತಿ ಮಾಡುವುದರ ಬಗ್ಗೆ ಮಾಹಿತಿಯನ್ನು ನೀಡಿದೆ. ಮುಂದಿನ ವರ್ಷದಲ್ಲಿ ಹಲವು ಇಲಾಖೆಗಳ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಕರ್ನಾಟಕ ಸರ್ಕಾರವು ಬೆಳಗಾವಿ ವಿಧಾನಸಭೆ ಅಧಿವೇಶನದಲ್ಲಿ ಮಾಹಿತಿಯನ್ನು ನೀಡಿದೆ.

See Recruitment in Government Department in 2024
See Recruitment in Government Department in 2024

ಕಾಂಗ್ರೆಸ್ ಪಕ್ಷ ಕರ್ನಾಟಕ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಿದ ನಂತರ ಉದ್ಯೋಗ ಆಕಾಂಕ್ಷಿಗಳಲ್ಲಿ ಬೃಹತ್ ನಿರೀಕ್ಷೆಯೇ ಉಂಟಾಗಿತ್ತು ಹಿಂದಿನ ಸರ್ಕಾರದಲ್ಲಿ ನಿರುದ್ಯೋಗದ ಬಗ್ಗೆಯೂ ಹೆಚ್ಚು ಧ್ವನಿ ಎತ್ತಿದ ಪಕ್ಷ ಈಗ ವಿಧಾನಸಭೆಯಲ್ಲಿ ಸ್ವತಹ ಆಡಳಿತದಲ್ಲಿದೆ ಆದ್ದರಿಂದ ಈಗ ಸರ್ಕಾರಿ ಉದ್ಯೋಗ ಆದಿ ಸೂಚನೆಗಳನ್ನು ಉದ್ಯೋಗ ಆಕಾಂಕ್ಷಿಗಳು ಮುನ್ನೋಡುತ್ತಿದ್ದಾರೆ. ಅದರಂತೆ ಯಾವೆಲ್ಲಾ ಸರ್ಕಾರಿ ಹುದ್ದೆಗಳು 2024 ರಲ್ಲಿ ಅಧಿಸೂಚನೆಗಳು ಹೊರಡಿಸಲಾಗುತ್ತದೆ ಎಂಬುದರ ಬಗ್ಗೆ ನೋಡುವುದಾದರೆ,

  1. ಗ್ರಾಮ ಲೆಕ್ಕಿಗರು ಅಥವಾ ಗ್ರಾಮ ಲೆಕ್ಕ ಆಡಳಿತ ಅಧಿಕಾರಿಗಳ ನೇಮಕ :

1500 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳು ರಾಜ್ಯದಲ್ಲಿ ಒಟ್ಟು ಖಾಲಿ ಇದ್ದು ಇವುಗಳಲ್ಲಿ 750 ಹುದ್ದೆ ಬರ್ತಿದೆ ಮೊದಲ ಹಂತದಲ್ಲಿ ಕಂದಾಯ ಇಲಾಖೆಯು ಅಧಿಸೂಚನೆಯನ್ನು ಹೊರಡಿಸಲು ನಿರ್ಧರಿಸಿದೆ.

  1. ಸಾರಿಗೆ ಇಲಾಖೆಯ ಹುದ್ದೆಗಳು :

ಸರ್ಕಾರಿ ಹುದ್ದೆಗಳ ನೇಮಕವು ಸಾರಿಗೆ ಇಲಾಖೆಯಲ್ಲಿ 2016ರ ನಂತರ ಆಗಿರುವುದಿಲ್ಲ ಈಗ ಸರ್ಕಾರವು ಬಸ್ಗಳ ಸಂಖ್ಯೆಯನ್ನು ಹೆಚ್ಚಿಸಲು ನಿರ್ಧರಿಸಿದ್ದು ಅಗತ್ಯ ಸಿಬ್ಬಂದಿ ಪೂರೈಸುವ ನಿಟ್ಟಿನಲ್ಲಿ ಒಂಬತ್ತು ಸಾವಿರ ಸಾರಿಗೆ ಸಿಬ್ಬಂದಿ ಹುದ್ದೆಗಳ ಭರ್ತಿಗೆ 2024ರಲ್ಲಿ ನಿರ್ಧಾರ ಮಾಡಿದೆ.

  1. ಕಂದಾಯ ಇಲಾಖೆ :

ಸರಾಗವಾಗಿ ಸರ್ಕಾರಿ ಕಚೇರಿಗಳಲ್ಲಿ ಕೆಲಸಗಳು ನಡೆಯಲು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಪ್ರತಿ ಹೀಗೆ ಪ್ರಾಮುಖ್ಯತೆಯನ್ನು ನೀಡಲಾಗಿದ್ದು, ರಾಜ್ಯ ಸರ್ಕಾರವು ಈ ನಿಟ್ಟಿನಲ್ಲಿ ರಾಜ್ಯದಲ್ಲಿರುವ 256 ಉಪನಂದಣಿ ಕಚೇರಿಗಳಲ್ಲಿ 1145 ಮಂಜುರಾಗಿದ್ದು, ಅವುಗಳಲ್ಲಿ 45 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರವು ಕ್ರಮಗಳನ್ನು ಕೈಗೊಳ್ಳುತ್ತಿದೆ.


  1. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಇತರೆ ಹುದ್ದೆಗಳಿಗೆ ಆದಿ ಸೂಚನೆ : 29-03-2023 ರಂದು ರಾಜ್ಯ ಸರ್ಕಾರವು ಪಂಚಾಯತ್ ರಾಜ್ ಇಲಾಖೆ ಅಡಿಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ 150, ಪಂಚಾಯಿತಿ ಕಾರ್ಯದರ್ಶಿ ಗ್ರೇಡ್ ಒಂದು 135, ಪಂಚಾಯಿತಿ ಕಾರ್ಯದರ್ಶಿ ಗ್ರೇಡ್ 2 343 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕ 105 ಹುದ್ದೆಗಳಿಗೆ ನೇಮಕಾತಿ ವಿಧಾನವನ್ನು ನಿಗದಿಪಡಿಸಲು ಅಧಿಕೃತ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ.

ಹೀಗೆ ರಾಜ್ಯ ಸರ್ಕಾರವು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ 2024ರಲ್ಲಿ ಭರ್ತಿಗೆ ಅವಕಾಶವನ್ನು ಕಲ್ಪಿಸಲು ನಿರ್ಧರಿಸಿದ್ದು ಈ ಬಗ್ಗೆ ನಿರುದ್ಯೋಗಿಗಳು ಮುಂದಿನ ವರ್ಷದಲ್ಲಿ ಉದ್ಯೋಗಗಳನ್ನು ಪಡೆದುಕೊಳ್ಳಬಹುದಾಗಿದೆ. ಹಾಗಾಗಿ ಈ ಮಾಹಿತಿಯ ಬಗ್ಗೆ ನಿಮಗೆ ತಿಳಿದಿರುವ ನಿರುದ್ಯೋಗಿ ಯುವಕ ಯುವತಿಯರಿಗೆ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...