Blog

ನಿಮಗೂ ಗೃಹಲಕ್ಷ್ಮಿ 2,000ರೂ ಹಣ ಬಂದಿದೆಯ ನೋಡಿ, 5ನೇ ಕಂತಿನ ಹಣ ಬಿಡುಗಡೆ ಆಗಿದೆ

see-that-you-also-got-money-of-gruhalkshmi-2000

ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 5ನೇ ಕಂತಿನ ಹಣವನ್ನು ಯಾವಾಗ ಜಮಾ ಮಾಡಲಾಗುತ್ತಿದೆ ಎಂಬುದರ ಮಾಹಿತಿಯನ್ನು ನೋಡಬಹುದಾಗಿದೆ.

see-that-you-also-got-money-of-gruhalkshmi-2000
see-that-you-also-got-money-of-gruhalkshmi-2000

ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆ :

ಈಗಾಗಲೇ ಎಲ್ಲರಿಗೂ ತಿಳಿಸಿರುವಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆಗಳ ಭರವಸೆಯನ್ನು ಜಾರಿಗೆ ತರುವುದಾಗಿ ನೀಡಿತ್ತು ಅದರಂತೆ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದೊಂದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತಿದ್ದು ಅದರಲ್ಲಿಯೂ ಮುಖ್ಯವಾಗಿ ಬಹುಲಕೃಷ್ಣ ಯೋಜನೆಯ ಸಾಕಷ್ಟು ಯಶಸ್ಸನ್ನು ಕಂಡಿದೆ.

ವರಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲಾಗುತ್ತಿದೆ. ಮಹಾಲಕ್ಷ್ಮಿ ಯೋಜನೆಯು ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಪ್ರಮುಖ ಪಾತ್ರ ವಹಿಸಿದ್ದು ಬರ ಮತ್ತು ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ರಾಜ್ಯ ಸರ್ಕಾರ ನೀಡಿರುವ ಈ ಯೋಜನೆಗಳು ಅನುಕೂಲಕರವಾಗಿವೆ.

ಗೃಹಲಕ್ಷ್ಮಿ ಯೋಜನೆಯ 5ನೇ ಕಂತಿನ ಹಣ ಬಿಡುಗಡೆ :

2023ರ ಆಗಸ್ಟ್ 30 ರಿಂದ ಗುಣಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದ್ದು ಈಗಾಗಲೇ ಅರ್ಹ ಫೋನ್ ಅನುಭವಿಗಳಿಗೆ ನಾಲ್ಕು ಕಂತಿನ 8,000ಗಳ ಹಣವನ್ನು ಜಮಾ ಮಾಡಲಾಗಿದೆ. ಅದರಂತೆ 5ನೇ ಕಂತಿನ ಹಣವನ್ನು ಕೂಡ ಜನವರಿ 30ರಂದು ಬಿಡುಗಡೆ ಮಾಡಲಾಗುತ್ತಿದ್ದು ಆ ಹಣವನ್ನು ಹೇಗೆ ಚೆಕ್ ಮಾಡಬೇಕು ಎಂಬುದರ ಮಾಹಿತಿಯನ್ನು ತಿಳಿಸಲಾಗುತ್ತಿದೆ.


ಇದನ್ನು ಓದಿ : ಮತೊಮ್ಮೆ ಬೆಳೆ ವಿಮೆಯ ಹಣ ಜಮಾ ಆಗಿದೆ : ತಕ್ಷಣವೆ ಪರಿಶೀಲಿಸಿಕೊಳ್ಳಿ ಬಂದಿಲ್ಲ ಅಂದರೆ ಹೀಗೆ ಮಾಡಿದರೆ ಬರುತ್ತೆ

ಯೋಜನೆಯ ಹಣ ಚೆಕ್ ಮಾಡುವ ವಿಧಾನ :

ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ರೂಪಾಯಿ ಹಣ ಚೆನ್ನಾಗಿರುವುದರ ಬಗ್ಗೆ ಚಕ್ ಮಾಡಬೇಕಾದರೆ ಕರ್ನಾಟಕ ಸರ್ಕಾರದ ಅಧಿಕೃತ ಆಪ್ ಆದ ಡಿಬಿ ಟೀ ಕರ್ನಾಟಕ ಮೂಲಕ ಸುಲಭವಾಗಿ ಚೆಕ್ ಮಾಡಬಹುದಾಗಿದೆ.

ಹೀಗೆ ಗುರು ಲಕ್ಷ್ಮಿ ಯೋಜನೆಯ 5ನೇ ಕಂತಿನ ಹಣ ಕೆಲವೊಂದು ಜಿಲ್ಲೆಗಳಿಗೆ ಜಮಾ ಮಾಡಲಾಗಿದ್ದು ಹಣ ಜಮಾ ಆಗಿದೆಯೇ ಇಲ್ಲವೇ ಎಂಬುದನ್ನು ಕರ್ನಾಟಕ ಸರ್ಕಾರದ ಆ್ಯಪ್ ಮೂಲಕ ಸುಲಭವಾಗಿ ತಿಳಿದುಕೊಳ್ಳಬಹುದು. ಹಾಗಾಗಿ ಪ್ರತಿಯೊಬ್ಬರಿಗೂ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಮಾಹಿತಿ ಎಂದು ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...