ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆಯ ಹಣವು ಬಿಡುಗಡೆಯಾಗಿರುವುದರ ಬಗ್ಗೆ ಸ್ವತಹ ನೀವೇ ತಿಳಿದುಕೊಳ್ಳಬೇಕೆಂದು ಯೋಚಿಸುತ್ತಿದ್ದರೆ ಅದಕ್ಕಾಗಿ ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ.
ಡಿಬಿಟಿ ಸ್ಟೇಟಸ್ ಚೆಕ್ ಮಾಡುವ ವಿಧಾನ :
ಅನ್ನ ಭಾಗ್ಯ ಯೋಜನೆಯ ಹಣ ನಿಮಗೆ ಬಂದಿದೆ ಇಲ್ಲವೇ ಎಂಬುದನ್ನು ಚೆಕ್ ಮಾಡಿಕೊಳ್ಳಬೇಕಾದರೆ ರಾಜ್ಯ ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು ಆ ಅಧಿಕೃತ ವೆಬ್ಸೈಟ್ ಎಂದರೆ https://ahara.kar.nic.in/lpg/ಈ ವೆಬ್ಸೈಟ್ ಮೇಲೆ ಕ್ಲಿಕ್ ಮಾಡಿದ ನಂತರ ನಿಮಗೆ ಒಂದು ಹೊಸ ಫೋಟೋ ತೆಗೆದುಕೊಳ್ಳುತ್ತದೆ. ಅಲ್ಲದೆ ಬೇರೆ ಬೇರೆ ದಿಂಕುಗಳು ಬೇರೆ ಬೇರೆ ಜಿಲ್ಲೆಗಳಿಗೆ ಸಂಬಂಧಪಟ್ಟಂತೆ ಇರುತ್ತದೆ.
ಇದನ್ನು ಓದಿ : ಕೆಲವು ದಿನ ಮಾತ್ರ ಬಾಕಿ ಈ ಮಹತ್ವದ ಕಾರ್ಯಗಳನ್ನು ತಕ್ಷಣವೇ ಪೂರ್ಣಗೊಳಿಸಿ ಎಲ್ಲರೂ
ಅದರಲ್ಲಿ ನಿಮ್ಮ ಜಿಲ್ಲೆಯ ಹೆಸರು ಇರುವುದನ್ನು ಪರಿಶೀಲಿಸಿ, ಅದರ ಮೇಲೆ ಕ್ಲಿಕ್ ಮಾಡಿದ ನಂತರ ಸ್ಟೇಟಸ್ ಆಫ್ ಡಿ ಬಿ ಟಿ ಎನ್ನುವ ಆಯ್ಕೆ ಮೇಲೆ ನೀವು ಕ್ಲಿಕ್ ಮಾಡಬೇಕು. ಅದರಲ್ಲಿ ನೀವು ವರ್ಷ ತಿಂಗಳು ಆಯ್ಕೆಯನ್ನು ಕ್ಲಿಕ್ ಮಾಡಿ ನಿಮ್ಮ ರೇಷನ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿದ ನಂತರ ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು. ಹೀಗೆ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ಅನ್ನಭಾಗ್ಯ ಯೋಜನೆಯ ಹಣವು ಬಿಡುಗಡೆಯಾಗದಿದ್ದರೆ ಪ್ರೋಸೆಸಿಂಗ್ ಎನ್ನುವ ಸಂದೇಶ ನಿಮಗೆ ಕಾಣಿಸುತ್ತದೆ ಅಂದರೆ ನಿಮಗೆ ಸದ್ಯದಲ್ಲಿಯೇ ನನ್ನ ಬಗ್ಗೆ ಯೋಜನೆಯ ಹಣ ವರ್ಗಾವಣೆ ಆಗುತ್ತದೆ ಎಂದರ್ಥ.
ಹೀಗೆ ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ತಮ್ಮ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಲು ಸುಲಭವಾಗಿಯೇ ಅಧಿಕೃತ ವೆಬ್ಸೈಟ್ ಅನ್ನು ಬಿಡುಗಡೆ ಮಾಡಿದ್ದು ಈ ವೆಬ್ಸೈಟ್ನ ಮೂಲಕ ಅವರ ಹಣ ಜಮಾ ಆಗುತ್ತದೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಬಹುದಾಗಿದೆ. ಹೀಗೆ ರಾಜ್ಯ ಸರ್ಕಾರದ ಈ ಮಾಹಿತಿಯ ಬಗ್ಗೆ ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಲೇಬರ್ ಕಾರ್ಡ್ ಲಿಸ್ಟ್ ಬಿಡುಗಡೆ: ಇದರಲ್ಲಿ ಹೆಸರಿರುವವರ ಕಾರ್ಡ್ ರದ್ದಾಗಲಿದೆ, ಪಟ್ಟಿ ನೋಡಿ
- ಸರ್ಕಾರದ ಮಹತ್ವದ ಬದಲಾವಣೆ : ಈ ವರ್ಷದಿಂದ ಹೊಸ ನಿಯಮ ಜಾರಿ ನಿಮಗೆ ತಿಳಿದಿರಲಿ