ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ಸ್ವಂತ ಉದ್ಯೋಗ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಆ ಬಗ್ಗೆ ಇವತ್ತಿನ ಲೇಖನದಲ್ಲಿ ತಿಳಿಸಲಾಗುತ್ತಿದೆ. ಕರ್ನಾಟಕ ಸರ್ಕಾರದ ಪ್ರಮುಖ ಕಲ್ಯಾಣ ಯೋಜನೆಯಲ್ಲಿ ಕರ್ನಾಟಕ ಸ್ವಯಂ ಉದ್ಯೋಗ ಯೋಜನೆಯು ಒಂದಾಗಿದ್ದು ಈ ಯೋಜನೆಯ ನೋಡಲು ಇಲಾಖೆಯ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ ಯೋಜನೆಯಾಗಿದೆ.
ಸ್ವಯಂ ಉದ್ಯೋಗ ಯೋಜನೆ :
ಈಗ ತನ್ನ ಸ್ವಯಂ ಉದ್ಯೋಗ ಯೋಜನೆ ಅಡಿಯಲ್ಲಿ ಕರ್ನಾಟಕ ಸರ್ಕಾರವು ವ್ಯಾಪಾರ ಚಟುವಟಿಕೆಯನ್ನು ಪ್ರಾರಂಭಿಸುವ ವೆಚ್ಚದ ಮೇಲೆ ಸಬ್ಸಿಡಿಯನ್ನು ನೀಡಲಾಗುತ್ತಿದ್ದು ಶೇಕಡ 33 ರಷ್ಟು ಸಬ್ಸಿಡಿ ಅಥವಾ ಗರಿಷ್ಠ ಒಂದು ಲಕ್ಷ ರೂಪಾಯಿಗಳಷ್ಟು ಸಾಲವನ್ನು ಸ್ವಯಂ ಉದ್ಯೋಗ ಯೋಜನೆಯ ಅಡಿಯಲ್ಲಿ ಕರ್ನಾಟಕ ಸರ್ಕಾರದ ನೀಡಲಾಗುತ್ತಿದ್ದು ಎಲ್ಲಾ ಅರ್ಹ ಯುವಕರಿಗೆ ತಮ್ಮ ಆದಾಯವನ್ನು ಉತ್ಪಾದಿಸುವ ವ್ಯವಹಾರವನ್ನು ಪ್ರಾರಂಭಿಸಲು ನೀಡಲಾಗುತ್ತಿದೆ.
ಆದರೆ ಸ್ವಯಂ ಉದ್ಯೋಗ ಯೋಜನೆ ಕರ್ನಾಟಕ ಸರ್ಕಾರವು ಎಲ್ಲರಿಗೂ ಮುಕ್ತವಾಗಿಲ್ಲ ಇದು ಕೇವಲ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಯುವಕರಿಗೆ ಜಾರಿಗೆ ತಂದಿದ್ದು ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ ಯೋಜನಾ ವೆಚ್ಚದ ಮೇಲೆ ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಅರ್ಹರಿರುವ ಕೆಲವೊಂದು ಅಲ್ಪಸಂಖ್ಯಾತ ಸಮುದಾಯದವರೆಂದರೆ,
ಮುಸ್ಲಿಮರು ಕ್ರಿಶ್ಚಿಯನ್ನರು ಬೌದ್ಧ ಧರ್ಮ ಸಿಕ್ಕರು ಜೈನರು ಪಾರ್ಸಿಗಳು ರಾಷ್ಟ್ರೀಕೃತ ಅಥವಾ ಶೆಡ್ಯೂಲ್ಡ್ ಬ್ಯಾಂಕುಗಳಿಂದ ಈ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಉಳಿದ ಬಂಡವಾಳಕ್ಕಾಗಿ ಸಾಲವನ್ನು ನೀಡಲಾಗುತ್ತದೆ.
ಇದನ್ನು ಓದಿ : ಮೊಬೈಲ್ ನಲ್ಲಿ ಭೂಮಿಯ ದಾಖಲೆ ಪಡೆಯಿರಿ : ಭೂಮಿ ಆಪ್ ಡೌನ್ಲೋಡ್ ಮಾಡಿಕೊಳ್ಳಿ ಇಲ್ಲಿದೆ ಲಿಂಕ್
ಅರ್ಜಿ ಸಲ್ಲಿಸಲು ಇರುವ ಅಗತ್ಯ ದಾಖಲೆಗಳು :
ಸ್ವಂತ ಉದ್ಯೋಗವನ್ನು ಪ್ರಾರಂಭಿಸಲು ಕರ್ನಾಟಕ ಸರ್ಕಾರದ ಸ್ವಯಂ ಉದ್ಯೋಗ ಯೋಜನೆಯ ಅಡಿಯಲ್ಲಿ ಕೆಲವೊಂದು ಅಗತ್ಯ ದಾಖಲೆಗಳನ್ನು ಸಲ್ಲಿಸಿ ಅರ್ಜಿಯನ್ನು ಸಲ್ಲಿಸಬೇಕು ಅವುಗಳೆಂದರೆ ಜಾತಿ ಪ್ರಮಾಣ ಪತ್ರ ಆದಾಯ ಪ್ರಮಾಣ ಪತ್ರ ಆಧಾರ್ ಕಾರ್ಡ್ ಕರ್ನಾಟಕದ ನಿವಾಸ ಪೂರಾ ಪಾಸ್ಪೋರ್ಟ್ ಯೋಜನಾ ವರದಿ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸಲು ಇರುವ ಅಧಿಕೃತ ವೆಬ್ಸೈಟ್ :
ಕರ್ನಾಟಕ ಸ್ವಯಂ ಉದ್ಯೋಗ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು https://kmdconline.karnataka.gov.in/Portal/login ಈ ವೆಬ್ಸೈಟ್ ಗೆ ಭೇಟಿ ನೀಡಿದ ನಂತರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಸರ್ಕಾರದಿಂದ ಸಹಾಯಧನವನ್ನು ಪಡೆಯಬಹುದಾಗಿದೆ.
ಹೀಗೆ ಕರ್ನಾಟಕ ಸರ್ಕಾರವು ಕರ್ನಾಟಕ ಸರ್ಕಾರದ ಸ್ವಯಂ ಉದ್ಯೋಗ ಯೋಜನೆಯ ಅಡಿಯಲ್ಲಿ ಅಲ್ಪಸಂಖ್ಯಾತ ವರ್ಗದ ಅಭ್ಯರ್ಥಿಗಳಿಗೆ ಸ್ವಂತ ಉದ್ಯೋಗವನ್ನು ಪ್ರಾರಂಭಿಸಲು ಸಹಾಯಧನವನ್ನು ನೀಡುತ್ತಿದ್ದು ಈ ಬಗ್ಗೆ ನಿಮಗೆ ತಿಳಿದಿರುವ ಅಂತಹ ಸಂಕೇತ ಅಭ್ಯರ್ಥಿಗಳಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು
ಇತರೆ ವಿಷಯಗಳು :
- ಬಡವರಿಗೆ ಮನೆ ಕೊಡುತ್ತಾ ಇದ್ದಾರೆ : ಹೇಗೆ ಮನೆ ಪಡೆದುಕೊಳ್ಳುವುದು ತಿಳಿದುಕೊಳ್ಳಿ
- ಅಗ್ನಿಶಾಮಕ ಇಲಾಖೆ ಅಧಿಸೂಚನೆ ಬಿಡುಗಡೆ : 10ನೇ ತರಗತಿ ಪಾಸ್ ಆಗಿದ್ದರೆ ಉದ್ಯೋಗ ಅವಕಾಶ