ನಮಸ್ಕಾರ ಸ್ನೇಹಿತರೆ ಮಹಿಳೆಗೆ ಉಚಿತ ಪ್ರಯಾಣದ ಸೌಲಭ್ಯ ಸರ್ಕಾರಿ ಬಸ್ಗಳಲ್ಲಿ ಮಾತ್ರ ಒದಗಿಸಿರುವ ಶಕ್ತಿ ಯೋಜನೆಯನ್ನು ಇದೀಗ ಖಾಸಗಿ ಬಸ್ ಗಳಿಗೂ ವಿಸ್ತರಿಸಬೇಕೆಂದು ಕರ್ನಾಟಕ ಹೈಕೋರ್ಟ್ ಸರ್ಕಾರಕ್ಕೆ ಆದೇಶ ನೀಡಿದೆ. ಕಾನೂನು ಪ್ರಕಾರ ಅರ್ಜಿದಾರರ ಮನವಿಯನ್ನು ಎರಡು ತಿಂಗಳಲ್ಲಿ ಪರಿಗಣಿಸುವಂತೆ ಸರ್ಕಾರಕ್ಕೆ ಸೂಚಿಸಿದ್ದು ವಿಸ್ತರಿಸುವಂತೆ.
ಉಡುಪಿ ಜಿಲ್ಲೆ ಕಾರ್ಕಳದ ಖಾಸಗಿ ಬಸಾಪರೇಟರ್ ಶರತ್ ಕುಮಾರ್ ಶೆಟ್ಟಿ ಅವರು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ ತಕರಾರು ಅರ್ಜಿಯನ್ನು ಕೃಷ್ಣಕುಮಾರ್ ಅವರು ಶುಕ್ರವಾರ ವಿಚಾರಣೆ ನಡೆಸಿದ್ದು ಅವರಿಂದ ಏಕ ಸದಸ್ಯ ಎರಡು ತಿಂಗಳಲ್ಲಿ ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು ಪರಿಗಣಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿ ಅರ್ಜಿಯನ್ನು ಇತ್ಯರ್ಥ ಪಡಿಸಲು ಆದೇಶ ನೀಡಲಾಗಿದೆ.
ಖಾಸಗಿ ಬಸ್ ಅರ್ಜಿದಾರರ ಪರವಾದ :
ಹೈ ಕೋರ್ಟ್ ಗೆ ಸಂಬಂಧಿಸಿದಂತೆ ಖಾಸಗಿ ಬಸ್ ಗಳಿಗೂ ಶಕ್ತಿ ಯೋಜನೆ ವಿಸ್ತರಿಸಬೇಕೆಂದು ಉಡುಪಿ ಜಿಲ್ಲೆಯ ಖಾಸಗಿ ಬಸ್ ಚಾಲಕರೊಬ್ಬರು ಅರ್ಜಿಯನ್ನು ಸಲ್ಲಿಸಿದ್ದರು ಈ ಅರ್ಜಿದಾರರ ಪರ ಹಿರಿಯವಕಾಲ ಪುತ್ತಿಗೆ ರಮೇಶ್ ವಾದ ಮಂಡಿಸಿದರು. ಖಾಸಗಿ ಬಸ್ಗಳ ಸಂಚಾರಕ್ಕೆ ರಾಜ್ಯದಲ್ಲಿ 65 ವರ್ಷಗಳ ಇತಿಹಾಸವಿದೆ ಸುಮಾರು 16 ಜಿಲ್ಲೆಗಳಲ್ಲಿ 9,000 ಖಾಸಗಿ ಬಸ್ ಗಳು ಸೇವೆಯನ್ನು ಒದಗಿಸುತ್ತಿದ್ದು ಖಾಸಗಿ ಬಸ್ಗಳ ಮೇಲೆ ರಾಜ್ಯದಲ್ಲಿ 75,000 ಕಾರ್ಮಿಕರು ಅವಲಂಬಿತರಾಗಿದ್ದಾರೆ.
ಇದನ್ನು ಓದಿ : ಅನ್ನಭಾಗ್ಯ ಹಾಗು ಗೃಹಲಕ್ಷಿ ಹಣ ಪಡೆಯಲು E-KYC ಮತ್ತು NPCI ಕಡ್ಡಾಯವಾಗಿ ಮಾಡಿಸಬೇಕು
ಅಲ್ಲದೆ ಅತಿ ಹೆಚ್ಚು ತೆರಿಗೆ ಪಾವತಿದಾರರು ಖಾಸಗಿ ಬಸ್ ಆಪರೇಟರ್ ಗಳೇ ಆಗಿದ್ದು ಅವರಿಂದ ಸರ್ಕಾರಕ್ಕೆ 1620 ಕೋಟಿ ರೂಪಾಯಿಗಳಷ್ಟು ವಾರ್ಷಿಕ ತೆರಿಗೆ ಸಂಗ್ರಹವಾಗುತ್ತಿದೆ. ಹಾಗಾಗಿ ಖಾಸಗಿ ಬಸ್ ಆಪರೇಟರ್ಗಳ ಸಂಕಷ್ಟ ಪ್ರಾರಂಭವಾಗಿದ್ದು ಹಾಗಾಗಿ ಉಡುಪಿ ಜಿಲ್ಲೆಯ ಖಾಸಗಿ ಬಸ್ ಆಪರೇಟರ್ ಖಾಸಗಿ ಬಸ್ಗೆ ಶಕ್ತಿ ಯೋಜನೆಯನ್ನು ವಿಸ್ತರಿಸಬೇಕೆಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಒಟ್ಟಾರೆಯಾಗಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಖಾಸಗಿ ಬಸ್ ಗಳಿಗೂ ಶಕ್ತಿ ಯೋಜನೆ ವಿಸ್ತರಿಸಬೇಕೆಂದು ಆದೇಶ ನೀಡಿದ್ದಾರೆ ಆದರೆ ಈ ಆದೇಶ ರಾಜ್ಯದಲ್ಲಿ ಜಾರಿಯಾಗುತ್ತದೆ ಇಲ್ಲವೇ ಎಂಬುದನ್ನು ಕಾದು ನೋಡಬೇಕಾಗಿದೆ ಹಾಗಾಗಿ ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಗೃಹಲಕ್ಷ್ಮಿ ಯೋಜನೆಯ 5ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್ : ಇಲ್ಲಿದೆ ಹೊಸ ಲಿಂಕ್
- ನರೇಗಾ ಯೋಜನೆಯ ಅಡಿಯಲ್ಲಿ 1,60,000 ಪಶು ಪಾಲಕರಿಗೆ ಸಹಾಯಧನ, ತಕ್ಷಣ ಪಡೆಯಿರಿ