ನಮಸ್ಕಾರ ಸ್ನೇಹಿತರೆ ರೈತರ ಬಗ್ಗೆ ರಾಜ್ಯ ಸರ್ಕಾರವು ಹೆಚ್ಚಿನ ಗಮನವನ್ನು ಹರಿಸುತ್ತಿದ್ದು ಸಕಾಲದಲ್ಲಿ ಈ ಬಾರಿ ಮಳೆ ಬಾರದೆ ಇರುವುದರಿಂದ ಭಾರಿ ಪ್ರಮಾಣದಲ್ಲಿ ರೈತರು ನಷ್ಟ ಅನುಭವಿಸುವಂತಾಗಿದೆ. ರೈತರು ಬೆಳೆದ ಬೆಳೆಯ ಮಳೆಯ ಕೊರತೆಯಿಂದಾಗಿ ರೈತರ ಕೈಗೆ ಬೆಳೆಯು ತಲುಪುತ್ತಿಲ್ಲ ಅಲ್ಲದೆ ಲಾಭ ದೊರೆಯದೆ ರೈತರಿಗೆ ನಷ್ಟದಲ್ಲಿ ರೈತರು ಕಣ್ಣೀರು ಇಡುವಂತಹ ಪರಿಸ್ಥಿತಿ ಉಂಟಾಗಿದೆ. ಹಾಗಾಗಿ ರಾಜ್ಯ ಸರ್ಕಾರ ರೈತರ ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಕೆಲವೊಂದು ಕ್ರಮಗಳನ್ನು ಕೈಗೊಂಡಿದೆ.
ಬೆಳೆ ಪರಿಹಾರದ ಹಣ ರಾಜ್ಯದ ರೈತರಿಗೆ :
ಈ ಬಾರಿ ಮಳೆಯ ಕೊರತೆ ರಾಜ್ಯದಲ್ಲಿ ಉಂಟಾಗಿರುವ ಕಾರಣ ರಾಜ್ಯದಲ್ಲಿ ಮಳೆಯ ಭಾವದಿಂದ ಹೆಚ್ಚಿನ ನಷ್ಟವನ್ನು ರೈತರು ಅನುಭವಿಸುವಂತೆ ಲಕ್ಷಾಂತರ ನಷ್ಟವು ರೈತರು ಬೆಳೆ ಹಾನಿ ಯಿಂದಾಗಿ ಅನುಭವಿಸುತ್ತಿದ್ದಾರೆ ಈ ನಿಟ್ಟಿನಲ್ಲಿ ರೈತರಿಗೆ ಬರ ಪರಿಹಾರ ನೀಡಲು ರಾಜ್ಯ ಸರ್ಕಾರವು ಯೋಜನೆಯನ್ನು ರೂಪಿಸಿದ್ದು ಸದ್ಯದಲ್ಲಿಯೇ ರೈತರಿಗೆ ಬೆಳೆ ಪರಿಹಾರದ ಹಣವನ್ನು ಬಿಡುಗಡೆ ಮಾಡುವುದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರೈತರ ಬೆಳೆ ಪರಿಹಾರದ ಬಗ್ಗೆ ಅಧಿಕೃತ ಘೋಷಣೆಯನ್ನು ಸಹ ಹೊರಡಿಸಿದ್ದಾರೆ.
ಇದನ್ನು ಓದಿ : ಬಿಗ್ ಬಾಸ್ ಮನೆಯ ಹೊರಗೆ ಡ್ರೋನ್ ಪ್ರತಾಪ್ ಮತ್ತು ಸಂಗೀತಾ
ರೈತರ ಬ್ಯಾಂಕ್ ಖಾತೆಗೆ ಎರಡು ಸಾವಿರ ಹಣ ಜಮಾ :
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರಕ್ಕೆ ಬೆಳೆ ಪರಿಹಾರ ನೀಡುವಂತೆ ರಾಜ್ಯ ಸರ್ಕಾರವು ಮನವಿ ಮಾಡಿದರು ಸಹ ಪ್ರಾಥಮಿಕ ಸಭೆಯನ್ನು ಕೇಂದ್ರ ಸರ್ಕಾರವು ಈ ಬಗ್ಗೆ ನಡೆಸದೆ ಇರುವ ಕಾರಣ ಈ ಬಗ್ಗೆ ಕೆಲವೊಂದು ಕ್ರಮವನ್ನು ರಾಜ್ಯ ಸರ್ಕಾರವು ಕೈಗೊಂಡಿದ್ದು ಬೆಳೆ ಪರಿಹಾರದ ಹಣ ಕೇಂದ್ರದಿಂದ ತಡವಾಗಬಹುದು ಎನ್ನುವ ಉದ್ದೇಶದಿಂದ ಮೊದಲ ಕಾಂತಿನ ಹಣವನ್ನು ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಬೆಳ ಪರಿಹಾರಕ್ಕೆ ಸಂಬಂಧಿಸಿದಂತೆ ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಬೆಳೆ ಪರಿಹಾರದ ಹಣವು ಮೊದಲನೇ ಕಂತಿನಲ್ಲಿ ಎರಡು ಸಾವಿರ ರೂಪಾಯಿಗಳವರೆಗೆ ರಾಜ್ಯ ಸರ್ಕಾರವು ನೀಡಲು ಮುಂದಾಗಿದ್ದು ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳೇ ಆದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕೃತ ಘೋಷಣೆಯನ್ನು ಸಹ ಹೊರಡಿಸಿದ್ದಾರೆ. ಅರ್ಹ ರೈತರಿಗೆ ಡಿಪಿಟಿ ಮೂಲಕ ಮೊದಲ ಕಾಂತಿನಲ್ಲಿ ತಲಾ ಎರಡು ಸಾವಿರ ರೂಪಾಯಿಗಳನ್ನು ಬೆಳೆ ಪರಿಹಾರವಾಗಿ ನೀಡಲು ನಿರ್ಧರಿಸಿದ್ದೇವೆ ಎಂದು ಸೂಚನೆ ನೀಡಿದ್ದಾರೆ ಸದ್ಯದಲ್ಲಿಯೇ ಮೊದಲ ಕಾಂತಿನ ಬೆಳ ಪರಿಹಾರವನ್ನು ರಾಜ್ಯದ ರೈತರು ಪಡೆಯಬಹುದು.
ಹೀಗೆ ರಾಜ್ಯ ಸರ್ಕಾರವು ಬೆಳೆ ಪರಿಹಾರದ ಹಣವನ್ನು ಕೇಂದ್ರಕ್ಕಿಂತ ಮುಂಚೆಯೇ ಬಿಡುಗಡೆ ಮಾಡಲು ನಿರ್ಧರಿಸಿದ್ದು ಇದಕ್ಕೆ ಸಾಕಷ್ಟು ಸಿದ್ಧತೆಯನ್ನು ಸಹ ರಾಜ್ಯ ಸರ್ಕಾರ ಮಾಡುತ್ತಿರುವುದನ್ನು ನೋಡಬಹುದಾಗಿದೆ. ಹಾಗಾಗಿ ನಿಮ್ಮ ಸ್ನೇಹಿತರಾದ ಬಂಧು ಮಿತ್ರರು ಬೆಳ ಪರಿಹಾರದ ಹಣಕ್ಕಾಗಿ ಕಾಯುತ್ತಿದ್ದರೆ ಅವರಿಗೆ ರಾಜ್ಯ ಸರ್ಕಾರವೇ ಬೆಳೆ ಪರಿಹಾರದ ಹಣವನ್ನು ನೀಡುತ್ತಿದೆ ಎಂಬುದರ ಬಗ್ಗೆ ಮಾಹಿತಿ ಎಂದು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- UPI ಬಳಸುವವರಿಗೆ ಕನಿಷ್ಠ ಸಮಯ ಹಾಗು ಪಾವತಿ ಮಿತಿ 2000 ಅಳವಡಿಸಿದೆ
- ಗೃಹ ಲಕ್ಷ್ಮಿ ಯೋಜನೆಯ 4 ನೇ ಕಂತಿನ ಹಣವನ್ನು ಪಡೆಯಲು ಹೊಸ ಷರತ್ತು