News

ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಸರ್ಕಾರದಿಂದ ಹಣ ನೀಡಲಾಗುತ್ತಿದೆ ಕೂಡಲೇ ಅರ್ಜಿ ಸಲ್ಲಿಸಿ

Small and micro farmers are being given money by the government

ನಮಸ್ಕಾರ ಸೇಹಿತರೇ ರಾಜ್ಯದ ರೈತರ ಅಭಿವೃದ್ಧಿಯಾದರೆ ಮಾತ್ರ ದೇಶವು ಪ್ರಗತಿಯಲ್ಲಿರುತ್ತದೆ ಎಂದು ಕರ್ನಾಟಕ ರಾಜ್ಯ ಸರ್ಕಾರ ನಂಬಿದ್ದು ಅದಕ್ಕಾಗಿ ಇಂದು ಕರ್ನಾಟಕ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ಹಲವು ರೀತಿಯ ಸೌಲಭ್ಯಗಳನ್ನು ರೈತರಿಗಾಗಿ ನೀಡುತ್ತಿವೆ. ಯಂತ್ರೋಪಕರಣ ಬಿತ್ತನೆ ಬೀಜಗಳು ಗೊಬ್ಬರ ವಿತರಣೆ ಬೆಳೆ ಪರಿಹಾರ ಹೀಗೆ ಕೆಲವೊಂದು ಯೋಜನೆಗಳನ್ನು ಜಾರಿಗೆ ತರುವುದರ ಮೂಲಕ ಸರ್ಕಾರಗಳು ರೈತರಿಗೆ ಸಹಾಯಧನದ ರೂಪದಲ್ಲಿ ಸಹಾಯಧನ ನೀಡುತ್ತಿರುತ್ತದೆ.

Small and micro farmers are being given money by the government
Small and micro farmers are being given money by the government

12 ಲಕ್ಷ ರೂಪಾಯಿವರೆಗೆ ಬಡ್ಡಿ ಇಲ್ಲದೆ ಸಾಲ ಸೌಲಭ್ಯ :

ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ರಾಜ್ಯ ಸರ್ಕಾರವು ಬಡ್ಡಿ ರಹಿತ ಸಾಲವನ್ನು ಜಾರಿಗೆ ತಂದಿದ್ದು ಈ ಯೋಜನೆಯ ಮೂಲಕ ಬಡ್ಡಿ ಸಹಾಯಧನ ಯೋಜನೆಯ ಅಡಿಯಲ್ಲಿ ಒಂದು ಲಕ್ಷ ರೂಪಾಯಿಗಳವರಿಗೆ ರಾಜ್ಯ ಸರ್ಕಾರವು ಬಡ್ಡಿ ಇಲ್ಲದೆ ಸಾಲವನ್ನು ನೀಡಲು ಮುಂದಾಗಿದೆ. 5,700 ಕೋಟಿ ರೂಪಾಯಿಗಳ ಬಜೆಟ್ ಅನ್ನು ಈ ಯೋಜನೆಯ ಅನುಷ್ಠಾನಕ್ಕೆ ರಾಜ್ಯ ಸರ್ಕಾರವು ಬಿಡುಗಡೆ ಮಾಡಿದೆ.

ಬಡ್ಡಿ ರಹಿತ ಯೋಜನೆ :

ಕರ್ನಾಟಕ ಸರ್ಕಾರವು ರಾಜ್ಯದ ರೈತರಿಗೆ ಬಡ್ಡಿ ರಹಿತ ಯೋಜನೆಯ ಮೂಲಕ ಒಂದು ಲಕ್ಷ ರೂಪಾಯಿಗಳವರೆಗೆ ಬಡ್ಡಿ ರಹಿತ ಸಾಲವನ್ನು ಕೃಷಿ ಉಪಕರಣಗಳ ಖರೀದಿ ಮತ್ತು ಇತರೆ ಕೃಷಿ ಚಟುವಟಿಕೆಗಳಿಗೆ ಸಾಲವನ್ನು ಪಡೆಯಬಹುದಾಗಿದೆ. ಇದೇ ರೀತಿ ಅನೇಕ ಯೋಜನೆಗಳ ಮೂಲಕ ಸರ್ಕಾರದಿಂದ ರೈತರಿಗೆ ಬಡ್ಡಿ ರಹಿತ ಸಾಲವನ್ನು ನೀಡಲಾಗುತ್ತಿತ್ತು. ವಿವಿಧ ರಾಜ್ಯಗಳಲ್ಲಿ ಈ ಯೋಜನೆ ವಿವಿಧ ಹೆಸರುಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ರೈತರಿಗಾಗಿ ರಾಜ್ಯ ಸರ್ಕಾರಗಳು ಆಯಾ ಹಂತಗಳಲ್ಲಿ ಯೋಜನೆಗಳನ್ನು ನಡೆಸುತ್ತಿದ್ದು ಮತ್ತು ರೈತರಿಗಾಗಿ ಬಡ್ಡಿ ರಹಿತ ಸಾಲವನ್ನು ಕೃಷಿಗಾಗಿ ಹಾಗೂ ಕಡಿಮೆ ಬಡ್ಡಿಯ ಸಾಲವನ್ನು ನೀಡುತ್ತಿರುತ್ತದೆ.

ಇದನ್ನು ಓದಿ : ಗೃಹಲಕ್ಷ್ಮಿ 5ನೇ ಕಂತಿನ ಹಣ ಬೇಕಾ ..? ತಪ್ಪದೆ ಈ 4 ಪ್ರಮುಖ ಕೆಲಸ ಮಾಡಲೇಬೇಕು ನೋಡಿ


ಯೋಜನೆಯ ಅವಧಿ :

ರಾಜ್ಯ ಸರ್ಕಾರವು ಐದು ವರ್ಷಗಳಿಂದ ರಾಜ್ಯದ ರೈತರ ಅನುಕೂಲಕ್ಕಾಗಿ ಬಡ್ಡಿ ಸಹಾಯಧನ ಯೋಜನೆಯನ್ನು ಜಾರಿಗೊಳಿಸಿದ್ದು ಈ ಯೋಜನೆಯ ಅಡಿಯಲ್ಲಿ ಸುಮಾರು 32.43 ಲಕ್ಷ ಸಣ್ಣ ಮತ್ತು ಅತಿ ಸಣ್ಣ ರೈತರು 2012 23ರ ಅವಧಿಯಲ್ಲಿ ಸಹಕಾರಿ ಬ್ಯಾಂಕುಗಳು ಮತ್ತು ಪ್ರಾಥಮಿಕ ಕೃಷಿ ಸಹಕಾರಗಳ ಸಂಘಗಳ ಮೂಲಕ ಶೂನ್ಯ ಪ್ರತಿಶತ ವಾರ್ಷಿಕ ಬಡ್ಡಿ ದರದಲ್ಲಿ ಒಂದು ಲಕ್ಷ ರೂಪಾಯಿ ಅಥವಾ ಅದಕ್ಕಿಂತ ಕಡಿಮೆ ಮೊತ್ತದ ಬೆಳೆ ಸಾಲವನ್ನು ಪಡೆದಿದ್ದಾರೆ. ಸಂಪೂರ್ಣ ಐದು ವರ್ಷಗಳವರೆಗೆ 2023 24 ರಿಂದ 27 28ರ ವರೆಗೆ ಸಹಕಾರಿ ಬ್ಯಾಂಕುಗಳು ಅಥವಾ ಪಿ ಎ ಸಿ ಎಸ್ ಗಳಿಗೆ ಬಡ್ಡಿ ಸಹಾಯಧನ ಯೋಜನೆಗೆ ಅನ್ವಯಿಸುತ್ತದೆ.

ಈ ಚಟುವಟಿಕೆಗಳಿಗೆ ಸಬ್ಸಿಡಿ.

ರಾಜ್ಯದ ರೈತರಿಗಾಗಿ ಸರ್ಕಾರವು ಅಲ್ಪಾವಧಿ ಸಾಲ ಅವಧಿ ಸಾಲ ದೀರ್ಘಾವಧಿ ಸಾಲ ಹೀಗೆ ವಿವಿಧ ರೀತಿಯ ಸಾಲಗಳನ್ನು ಒದಗಿಸಲಾಗುತ್ತಿದ್ದು ಕೋಳಿ ಸಾಕಾಣಿಕೆ ಹೈನುಗಾರಿಕೆ ಹಂದಿ ರೇಷ್ಮೆ ಪುಷ್ಪೋದ್ಯಮ ಮೀನುಗಾರಿಕೆ ಇತ್ಯಾದಿ ಚಟುವಟಿಕೆಗಳಿಗೆ ಸಬ್ಸಿಡಿ ಮೊತ್ತವನ್ನು ಸರ್ಕಾರದಿಂದ ಪಡೆಯಬಹುದಾಗಿದೆ. ಶೇಕಡ ಏಳರಷ್ಟರ ಬಡ್ಡಿ ದರದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳು ಸಾಲ ಸೌಲಭ್ಯವನ್ನು ರೈತರು ಮತ್ತು ಮಹಿಳೆಯರ ಸ್ವಸಹಾಯ ಗುಂಪುಗಳಿಗೆ ನೀಡುತ್ತವೆ.

ಸರಿಯಾಗಿ ರಾಜ್ಯ ಸರ್ಕಾರವು ರೈತರಿಗಾಗಿ ಕೃಷಿ ಸಲಕರಣೆಗಳನ್ನು ಖರೀದಿಸಲು ಸಾಲ ಸೌಲಭ್ಯವನ್ನು ನೀಡುತ್ತಿದ್ದು ಈ ಸಾಲು ಸೌಲಭ್ಯದ ಮಾಹಿತಿಯನ್ನು ಪ್ರತಿಯೊಂದು ರೈತರಿಗೂ ಶೇರ್ ಮಾಡುವ ಮೂಲಕ ಅವರು ಕೂಡ ರಾಜ್ಯ ಸರ್ಕಾರದಿಂದ ಸಾಲ ಸೌಲಭ್ಯ ಪಡೆಯಬಹುದು ಎಂದು ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...