ನಮಸ್ಕಾರ ಸ್ನೇಹಿತರೆ ಎಸೆಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯ ದಿನಾಂಕವನ್ನು ಸರ್ಕಾರವು ಪ್ರಕಟಣೆ ಮಾಡಿದೆ. ಸಿ ಬಿ ಎಸ್ ಸಿ ಪರೀಕ್ಷೆಯು ನಿಗದಿ ಮಾಡಿರುವ ದಿನದಲ್ಲೇ ನಡೆಯುತ್ತದೆ ಹಾಗೂ ಪರೀಕ್ಷೆ ಫೆಬ್ರವರಿ 15 ರಿಂದ ಪ್ರಾರಂಭವಾಗಲಿದೆ ಎಂದು ಹೇಳಬಹುದು. ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ 2024ನೇ ಸಾಲಿನಲ್ಲಿ ಬೋರ್ಡ್ ಪರೀಕ್ಷೆಯ ದಿನಾಂಕಗಳನ್ನು ಪ್ರಕಟಿಸಲಾಗಿದ್ದು ಈ ಒಂದು ನಿಗದಿತ ದಿನಾಂಕಗಳು ಅಧಿಕೃತವಾಗಿ ಪ್ರಕಟಣೆಯಾಗಿದೆ.
ಗೋಲ್ಡ್ ಪರೀಕ್ಷೆಯ ದಿನಾಂಕ ಪ್ರಕಟಣೆ :
ಹೆಚ್ಚಿನ ಅಂಕಗಳನ್ನು ಇವತ್ತಿನಿಂದಲೇ ಆ ಪರೀಕ್ಷೆಗಳಿಗೆ ತಯಾರಿ ನಡೆಸುವುದರ ಮೂಲಕ ವಾರ್ಷಿಕ ಪರೀಕ್ಷೆಯಲ್ಲಿ ಅಂಕಗಳನ್ನು ಗಳಿಸಲು ಸಹಾಯಕವಾಗುತ್ತದೆ ಹೆಚ್ಚಿನ ಅಂಕಗಳನ್ನು ಈ ಬೋರ್ಡ್ ಪರೀಕ್ಷೆಯಲ್ಲಿ ಗಳಿಸಿದ ವಿದ್ಯಾರ್ಥಿಗೆ ಮುಂದಿನ ವಾರ್ಷಿಕ ಪರೀಕ್ಷೆಯಲ್ಲಿ ಕೂಡ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಲು ಸಾಧ್ಯವಾಗುತ್ತದೆ ಆದ್ದರಿಂದ ಈ ಒಂದು ನಿಗದಿಪಡಿಸಿರುವ ಬೋರ್ಡ್ ಪರೀಕ್ಷೆಯ ದಿನಾಂಕಗಳನ್ನು ನಿಮ್ಮ ಮಕ್ಕಳಿಗೆ ತಿಳಿಸುವುದು ಮುಖ್ಯವಾಗಿರುತ್ತದೆ.
10ನೇ ತರಗತಿಯ ಬೋರ್ಡ್ ಪರೀಕ್ಷೆಯ ವೇಳಾಪಟ್ಟಿ :
10ನೇ ತರಗತಿಯಲ್ಲಿ ಸಿಬಿಎಸ್ಸಿ ಶಿಕ್ಷಣವನ್ನು ಪಡೆದು ಓದುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಗಳಲ್ಲ ಪ್ರಕಟಣೆ ಮಾಡಲಾಗಿದೆ. ಅದರಂತೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಮಾರ್ಚಿನಲ್ಲಿ ನಡೆಯಲಿದ್ದು ದಿನಾಂಕಗಳು ಯಾವುವೆಂದರೆ 26 27 11 2 ಹೀಗೆ ನಿಗದಿಯಾಗಿರುವ ಈ ದಿನಾಂಕದಂದು ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯುತ್ತವೆ.
ಇದನ್ನು ಓದಿ : ಗ್ಯಾಸ್ ಸಿಲಿಂಡರ್ ಸಬ್ಸಿಡಿ 300 : ಪ್ರತಿ ಭಾರಿ ಪಡೆದುಕೊಳ್ಳಿ ಇಲ್ಲಿದೆ ಮಾಹಿತಿ
12ನೇ ತರಗತಿಯ ಪರೀಕ್ಷಾ ವೇಳಾಪಟ್ಟಿ :
ಅದರಂತೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಂತರ ಇದೀಗ 12ನೇ ತರಗತಿಯ ಸಹ ಪರೀಕ್ಷೆಯ ವೇಳಾಪಟ್ಟಿಯನ್ನು ಮಾರ್ಚ್ 22 ರಿಂದ ಮಾರ್ಚ್ 28 ವರೆಗೆ 12ನೇ ತರಗತಿಯ ಪರೀಕ್ಷೆಗಳು ನಡೆಯುತ್ತವೆ.
ಇದೊಂದು ಕೇವಲ ತಾತ್ಕಾಲಿಕ ವೇಳಾಪಟ್ಟಿಯಾಗಿದ್ದು ಈ ನಿರ್ಧಾರವನ್ನು ಸಿಬಿಎಸ್ಸಿ ಇಲಾಖೆಯು ಯಾವಾಗ ಬೇಕಾದರೂ ವೇಳಾಪಟ್ಟಿಯನ್ನು ಬದಲಾಯಿಸಬಹುದಾಗಿದೆ. ದರು ಸಹ ಇದೊಂದೇ ಅಧಿಕೃತವಾಗಿಯೇ ಸಿಬಿಎಸ್ಸಿ ಪ್ರಕಟಣೆ ಮಾಡಿರುವ ವೇಳಾಪಟ್ಟಿಯಾಗಿದೆ. ಹಾಗಾಗಿ ನಿಮಗೆ ತಿಳಿದಿರುವಂತಹ ಎಸಸೆಲ್ಸಿ ಹಾಗೂ 12ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಮಾಡಿರುವುದರ ಬಗ್ಗೆ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ರೈತರಿಗೆ ಬೆಂಬಲ ಬೆಲೆ ಘೋಷಣೆ : ಹತ್ತಿ ಭತ್ತ ರಾಗಿ ಜೋಳಗಳಿಗೆ ಸಿಗುತ್ತೆ ನೋಡಿ
- ರಾಜ್ಯದಲ್ಲಿ ಡಿಸೆಂಬರ್ 17ರಿಂದ ಭಾರಿ ಮಳೆ ಆಗುವ ಸಾಧ್ಯತೆ : ನಿಮ್ಮ ಜಿಲ್ಲೆ ಹೆಸರು ಇದ್ದೀಯ ನೋಡಿ