News

SSLC ವಾರ್ಷಿಕ ಪರೀಕ್ಷೆಯ ನೊಂದಣಿ ಪ್ರಾರಂಭ : ಕೂಡಲೇ ಎಲ್ಲ ಪೋಷಕರು ಗಮನಿಸಿ

SSLC Annual Exam Registration Starts

ನಮಸ್ಕಾರ ಸ್ನೇಹಿತರೇ, ಎಸ್ ಎಸ್ ಎಲ್ ಸಿ ಮಕ್ಕಳ ವಾರ್ಷಿಕ ಪರೀಕ್ಷೆಯ ನೊಂದಣಿ ಪ್ರಾರಂಭವಾಗಿರುವುದರ ಬಗ್ಗೆ. 202324ರಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ನೋಂದಣಿ ಪ್ರಾರಂಭವಾಗಿದ್ದು ರಾಜ್ಯ ಸರ್ಕಾರ ನಿಗದಿಪಡಿಸಿರುವ ದಿನಾಂಕದೊಳಗೆ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯನ್ನು ಅರ್ಜಿ ಶುಲ್ಕವನ್ನು ಪಾವತಿಸಿ ಬರೆಯಬಹುದಾಗಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಖಾಸಗಿ ಸರ್ಕಾರಿ ಅಥವಾ ಕಳೆದ ವರ್ಷ ಅನುತ್ತೀರ್ಣರಾದವರು ಶುಲ್ಕವನ್ನು ಈ ದಿನಾಂಕದೊಳಗೆ ಪಾವತಿಸಿ ತಮ್ಮ ಹೆಸರನ್ನು ಎಸೆಸೆಲ್ಸಿ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದಾಗಿದೆ.

SSLC Annual Exam Registration Starts
SSLC Annual Exam Registration Starts

ಎಸ್ ಎಸ್ ಎಲ್ ಸಿ ಪರೀಕ್ಷೆ ಈಗ ಇನ್ನಷ್ಟು ಕಠಿಣವಾಗಲಿದೆ :

ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಪ್ರತಿ ವರ್ಷವೂ ಬರೆಯುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಕಠಿಣ ಕ್ರಮವನ್ನು ಕೈಗೊಳ್ಳಲಾಗುತ್ತಿತ್ತು ಅದೇ ರೀತಿ ಈ ವರ್ಷವೂ ಕೂಡ ಯಾವುದೇ ರೀತಿಯ ತೊಂದರೆಯಾಗದಂತೆ, ಚಿಂತೆ ಇಲ್ಲದೆ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಬಹುದಾಗಿದೆ. ಸಿಸಿ ಕ್ಯಾಮೆರಾವನ್ನು ಅಳವಡಿಸಲಾಗಿದ್ದು ಈ ಬಾರಿ ಕೇವಲ 400 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆ ಬರೆಯುವ ಕೇಂದ್ರದಲ್ಲಿ ಅನುವು ಮಾಡಿಕೊಟ್ಟಿದೆ.

ಇದನ್ನು ಓದಿ : ರೈತರೇ ಖುದ್ದಾಗಿ ಬೆಳೆ ವಿವರ ದಾಖಲಿಸಿ : ವಿವಿಧ ಯೋಜನೆಗಳ ಲಾಭ ಪಡೆದುಕೊಳ್ಳಿ

ನೋಂದಣಿ ಮತ್ತು ಪಾವತಿ ಶುಲ್ಕ :

ಖಾಸಗಿ ಮತ್ತು 2023ರ ಪರೀಕ್ಷೆಯಲ್ಲಿ ಅನುತಿರಣರಾದ ವಿದ್ಯಾರ್ಥಿಗಳು ತಮ್ಮ ಹೆಸರನ್ನು ಈ ಕೂಡಲೇ ನೊಂದಣಿ ಮಾಡಿಕೊಳ್ಳಬಹುದು 10 ಲಕ್ಷಕ್ಕೂ ಅಧಿಕ ಪ್ರಮಾಣದಲ್ಲಿ ಈಗಾಗಲೇ ವಿದ್ಯಾರ್ಥಿಗಳು ನೊಂದಣಿಯನ್ನು ಮಾಡಿಕೊಂಡಿದ್ದಾರೆ. ಜನವರಿ 2 ರಿಂದ 11ರವರೆಗೆ ಈ ನೊಂದಣಿಯನ್ನು ಮಾಡಿಕೊಳ್ಳಬಹುದಾಗಿತ್ತು ಹತ್ತಿರದ ಸೈಬರ್ ಸೆಂಟರ್ ಗೆ ಭೇಟಿ ನೀಡಿ ನೋಂದಣಿ ಪ್ರಕ್ರಿಯೆ ಮುಂದುವರಿಸಬಹುದಾಗಿದೆ. https://sslc.karnataka.gov.in ಎಸ್ ಎಸ್ ಎಲ್ ಸಿ ಪರೀಕ್ಷೆಗೆ ತಮ್ಮ ಹೆಸರನ್ನು ಅಭ್ಯರ್ಥಿಗಳು ನೋದಾಯಿಸಿಕೊಳ್ಳಬಹುದು.


ಹೀಗೆ ರಾಜ್ಯ ಸರ್ಕಾರವು ಎಸ್ ಎಸ್ ಎಲ್ ಸಿ ಪರೀಕ್ಷೆಗೆ ನೊಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದು ಈ ಬಗ್ಗೆ ನಿಮ್ಮ ಸ್ನೇಹಿತರು ಅಥವಾ ಬಂಧು ಮಿತ್ರರು ಯಾರಾದರೂ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಯೋಚಿಸುತ್ತಿದ್ದಾರೆ ಅವರಿಗೆ ಈಗಾಗಲೇ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ ಎಂಬುದರ ಬಗ್ಗೆ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...