ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವ ವಿಷಯ ಏನೆಂದರೆ ಹಲವು ಬಾರಿ ವಿವಿಧ ಹುದ್ದೆಗಳಿಗೆ ಅಂಗನವಾಡಿಯಲ್ಲಿ ಅರ್ಜೆಗಳನ್ನು ಆಹ್ವಾನಿಸಿದ್ದು ಇದೀಗ ಮಹಿಳೆಯರಿಗಾಗಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅದರಂತೆ ಮಹಿಳೆಯರು ಹೇಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಏನೆಲ್ಲ ದಾಖಲೆಗಳು ಇರಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿದುಕೊಳ್ಳಬಹುದು.

ಅಂಗನವಾಡಿ ಎಲ್ಲಿ ಖಾಲಿ ಇರುವ ಹುದ್ದೆಗಳು :
ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಕೇವಲ ಇರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು ಅವರು ಕೇವಲ 10ನೇ ತರಗತಿ ಪಾಸ್ ಆಗಿದ್ದರೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಂಗನವಾಡಿಯಲ್ಲಿ ಸುಮಾರು 5000 ಕ್ಕಿಂತ ಹೆಚ್ಚು ಪೋಸ್ಟ್ಗಳು ಖಾಲಿ ಇದ್ದು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮಹಿಳೆಯರು ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಯಾವೆಲ್ಲ ದಾಖಲೆಗಳು ಅರ್ಜಿ ಸಲ್ಲಿಸಲು ಬೇಕಾಗುತ್ತದೆ ?
ಅಂಗನವಾಡಿಯಲ್ಲಿ ಖಾಲಿ ಇರುವ ಕಾರ್ಯಕರ್ತರ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಮಹಿಳೆಯರು ಕೆಲವೊಂದು ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್ ಆಧಾರ್ ಕಾರ್ಡ್ ಆದಾಯ ಪ್ರಮಾಣ ಪತ್ರ ಇತ್ತೀಚಿನ ಪಾಸ್ಪೋರ್ಟ್ ವ್ಯಾಸಂಗ ಪ್ರಮಾಣ ಪತ್ರ ಹಾಗೂ ಕೆಲವೊಂದು ದಾಖಲಾತಿಗಳು ಹೊಂದುವುದರ ಮೂಲಕ ಆನ್ಲೈನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನು ಓದಿ : ವೈದ್ಯರಿಂದ ಸ್ಫೋಟಕ ಸತ್ಯ ಬಹಿರಂಗ : ತಾಯಿಯೇ ಮಗುವನ್ನು ಕೊಂದ ಕಾರಣ ಬಯಲು!
ಅರ್ಜಿ ಸಲ್ಲಿಸುವ ಪ್ರಕ್ರಿಯೆ :
ಅಂಗನವಾಡಿಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಮಹಿಳೆಯರು ಮೊದಲನೆಯದಾಗಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಬೇಕಾಗುತ್ತದೆ. ಇಲ್ಲದಿದ್ದರೆ ಸ್ಥಳೀಯ ಕಚೇರಿ ಅಥವಾ ಗ್ರಾಮ ಪಂಚಾಯಿತಿಯಿಂದ ಆಫ್ ಲೈನ್ ಮೂಲಕ ಅರ್ಜಿ ನಮೂನೆಯನ್ನು ಪಡೆದು ಅಗತ್ಯವಿರುವ ಎಲ್ಲ ಮಾಹಿತಿ ಮತ್ತು ದಾಖಲೆಗಳನ್ನು ಸರಿಯಾಗಿ ಭರ್ತಿ ಮಾಡಿದ ನಂತರ ಅರ್ಜಿ ನಮೂನೆಯ ಪ್ರತಿಯೊಂದುಗೆ ನೀವು ನಿಮ್ಮ ಅರ್ಜಿಯನ್ನು ಸಂಬಂಧಪಟ್ಟ ಕಚೇರಿಗೆ ಸಲ್ಲಿಸಬೇಕಾಗುತ್ತದೆ. 12 ಜನವರಿ 2024 ಸಂಜೆ 5:00 ಮೊದಲು ಈ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಸರಿಯಾಗಿ ಮಹಿಳೆಯರು ಕೇವಲ ಎಸ್ ಎಸ್ ಎಲ್ ಸಿ ಪಾಸಾದರೆ ಅಂಗನವಾಡಿಯಲ್ಲಿ ಹುದ್ದೆಯನ್ನು ಪಡೆಯಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ಎಲ್ಲಾ ಮಹಿಳೆಯರಿಗು ಶೇರ್ ಮಾಡುವ ಮೂಲಕ ಅವರೇನಾದರೂ ಎಸ್ ಎಸ್ ಎಲ್ ಸಿ ಪಾಸಾಗಿದ್ದರೆ ಅವರು ಅಂಗನವಾಡಿಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಹುದ್ದೆಗಳನ್ನು ಪಡೆದುಕೊಳ್ಳಲಿ ಧನ್ಯವಾದಗಳು.
ಇತರೆ ವಿಷಯಗಳು :
- ಮಕ್ಕಳಿಗೆ ತಾಯಿಯ ತವರು ಮನೆಯಿಂದ ಆಸ್ತಿ ಸಿಗುತ್ತದೆಯಾ ? ಕಾನೂನು ಏನು ಹೇಳುತ್ತದೆ ?
- ವಿದ್ಯಾಭ್ಯಾಸ ಮಾಡುತ್ತಿರುವ ಎಲ್ಲಾ ಮಕ್ಕಳಿಗೂ ಉಚಿತ ಲ್ಯಾಪ್ಟಾಪ್ ವಿತರಣೆ , ಇಲ್ಲಿದೆ ಡೈರೆಕ್ಟರ್ ಲಿಂಕ್