ನಮಸ್ಕಾರ ಸ್ನೇಹಿತರೇ ದೇಶದಲ್ಲಿ ಉಚಿತವಾಗಿ ಜನರಿಗೆ ಕೊಡದೆ ಇದ್ದರೂ ಸಮಸ್ಯೆ ಇಲ್ಲ ಆದರೆ ಉಚಿತವಾಗಿ ಶಿಕ್ಷಣವನ್ನು ಕೊಟ್ಟರೆ ಮಕ್ಕಳು ದೇಶದಲ್ಲಿ ಅಭಿವೃದ್ಧಿ ಹೊಂದುತ್ತಾರೆ ಎಂದು ಹೇಳಲಾಗುತ್ತದೆ. ಅದರಂತೆ ಕಲಿಯುವ ಆಸೆ ಅದೆ ಮಕ್ಕಳಿಗೆ ಇದ್ದರೂ ಕೂಡ ಕಲಿಸುವ ಶಕ್ತಿ ತಂದೆ ತಾಯಿಗಳಿಗೆ ಇರುವುದಿಲ್ಲ ಅಂತವರಿಗಾಗಿ ರಾಜ್ಯ ಸರ್ಕಾರವು ಒಂದು ಹೊಸ ಯೋಜನೆಯನ್ನು ಜಾರಿಗೆ ತಂದಿದೆ.
ರಾಜ್ಯ ಸರ್ಕಾರದಿಂದ ಶಾಲಾ ಮಕ್ಕಳಿಗೆ ಹೊಸ ಯೋಜನೆ :
ಶಾಲಾ ಮಕ್ಕಳಿಗೆ ಉಪಯೋಗವಾಗುವಂತಹ ಒಂದು ಯೋಜನೆಯನ್ನು ರಾಜ್ಯ ಸರ್ಕಾರವು ಜಾರಿಗೆ ತಂದಿದ್ದು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಉಚಿತವಾಗಿ ಈ ಸೌಲಭ್ಯವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬಹುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಕೂಲಿ ಕಾರ್ಮಿಕ ಮಕ್ಕಳಿಗೆ ಸರ್ಕಾರವು ಉಚಿತ ಶಿಕ್ಷಣದ ಜೊತೆಗೆ ಇದೀಗ ಉಚಿತ ಲ್ಯಾಪ್ಟಾಪ್ ಕೂಡ ವಿತರಣೆ ಮಾಡಲು ನಿರ್ಧರಿಸಿದೆ.
ಉಚಿತ ಲ್ಯಾಪ್ಟಾಪ್ ಯೋಜನೆ :
ಉನ್ನತ ವಿದ್ಯಾಭ್ಯಾಸಕ್ಕೂ ಕೂಡ ಸಾಕಷ್ಟು ವಿದ್ಯಾರ್ಥಿಗಳಿಗೆ ಈ ಯೋಜನೆಯ ಮೂಲಕ ಅನುಕೂಲವಾಗಿದ್ದು ಇದೇ ರೀತಿ ಇನ್ನಷ್ಟು ವಿದ್ಯಾರ್ಥಿಗಳಿಗೆ ಸರ್ಕಾರವು ಈ ಯೋಜನೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಆರಂಭದಲ್ಲಿಯ ಕಂಪ್ಯೂಟರ್ ಜ್ಞಾನ ಮಕ್ಕಳಲ್ಲಿ ಇದ್ದರೆ ಅವರು ಇನ್ನಷ್ಟು ತಾಂತ್ರಿಕವಾಗಿ ಮುಂದಿನ ದಿನಗಳಲ್ಲಿ ಮುಂದುವರೆಯಲು ಸಾಧ್ಯವಿದೆ ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರವು ಉಚಿತ ಲ್ಯಾಪ್ಟಾಪ್ ವಿತರಣೆ ಮಾಡಲು ಮಕ್ಕಳಿಗೆ ನಿರ್ಧರಿಸಿದೆ. ರಾಜ್ಯದ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ ಮಾಡುತ್ತಿದ್ದು ಈ ಪ್ರಯೋಜನವನ್ನು ಪಡೆಯಬಹುದಾಗಿದೆ.
ಇದನ್ನು ಓದಿ : ಮುಂಗಾರು ಬೆಳೆ ಸಮೀಕ್ಷೆ ಆರಂಭ: ಸಮೀಕ್ಷೆ ಮಾಡಿದರೆ ಆಗುವ ಅನುಕೂಲಗಳು ಇಲ್ಲಿದೆ
ಲ್ಯಾಪ್ಟಾಪ್ ಪಡೆಯುವ ವಿಧಾನ :
ಉಚಿತವಾಗಿ ಸಿಗುತ್ತಿರುವ ಸರ್ಕಾರದಿಂದ ಲ್ಯಾಪ್ಟಾಪ್ ಅನ್ನು ಪಡೆದುಕೊಳ್ಳಲು ಯಾವುದೇ ರೀತಿಯ ಅರ್ಜಿಯನ್ನು ವಿದ್ಯಾರ್ಥಿಗಳು ಸಲ್ಲಿಸುವ ಅಗತ್ಯವಿಲ್ಲ ನೀವೇನಾದರೂ ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರೆ ಸರ್ಕಾರದಿಂದ ಕಾಲೇಜು ಸೇರುವ ಹಂತದಲ್ಲಿಯೇ ಉಚಿತ ಲ್ಯಾಪ್ಟಾಪ್ ವಿತರಣೆ ಮಾಡಲಾಗುತ್ತದೆ. ಒಂದು ವೇಳೆ ಈ ಉಚಿತ ಲ್ಯಾಪ್ಟಾಪ್ ಏನಾದರೂ ಸಿಗದಿದ್ದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ಸಲ್ಲಿಸಬಹುದಾಗಿದೆ.
ಹೀಗೆ ರಾಜ್ಯ ಸರ್ಕಾರವು ಮಕ್ಕಳಿಗಾಗಿ ಉಚಿತ ಲ್ಯಾಪ್ಟಾಪ್ ಅನ್ನು ನೀಡುತ್ತಿದ್ದು ನೀವು ಉಚಿತ ಲ್ಯಾಪ್ಟಾಪ್ ಮೂಲಕ ಉನ್ನತ ಶಿಕ್ಷಣ ಹಾಗೂ ಕಂಪ್ಯೂಟರ್ ಜ್ಞಾನವನ್ನು ಸುಲಭವಾಗಿ ವಿದ್ಯಾರ್ಥಿಗಳು ಪಡೆಯಬಹುದಾಗಿದೆ. ಹಾಗಾಗಿ ಸರ್ಕಾರದ ಈ ಯೋಜನೆಯ ಬಗ್ಗೆ ನಿಮಗೆ ತಿಳಿದಿರುವ ಕಾಲೇಜ್ ಮಕ್ಕಳಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- 15 ಲಕ್ಷ ಸಾಲ ಸ್ವಂತ ಉದ್ಯೋಗಕ್ಕಾಗಿ : ಅರ್ಧ ಹಣ ಸರ್ಕಾರ ಕಟ್ಟುತ್ತೆ ತಕ್ಷಣ ಅರ್ಜಿ ಸಲ್ಲಿಸಿ
- ಬರ ಪರಿಹಾರ ಹಣ ಪಡೆಯುವ ಅರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ