ನಮಸ್ಕಾರ ಸ್ನೇಹಿತರೇ, ಸರ್ಕಾರವು ಸ್ವಂತ ಮನೆ ಕಟ್ಟಿಕೊಳ್ಳಲು ರಾಜೀವ್ ಗಾಂಧಿ ವಸತಿ ಯೋಜನೆಯಡಿಯಲ್ಲಿ 6.5 ಲಕ್ಷ ಸಹಾಯಧನ ನೀಡುತ್ತಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಬಡವರಿಗೆ ಸ್ವಂತ ಮನೆಯನ್ನು ಕಟ್ಟಿಕೊಳ್ಳಲು ರಾಜೀವ್ ಗಾಂಧಿ ವಸತಿ ಯೋಜನೆ ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಒಟ್ಟು 6.5 ಲಕ್ಷ ರೂಪಾಯಿ ಸಹಾಯಧನವನ್ನು ಅರ್ಹ ಫಲಾನುಭವಿಗಳಿಗೆ ನೀಡುತ್ತಿದೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ರಾಜೀವ್ ಗಾಂಧಿ ವಸತಿ ಯೋಜನೆ :
ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಮಹಿಳೆಯರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು ಅದರ ಜೊತೆಗೆ ಮಾಜಿ ಯೋಧರು ವಿಶೇಷ ಚೇತನರು ಹಿರಿಯ ನಾಗರಿಕ ಪುರುಷರು ಸಹ ಅರ್ಜಿಯನ್ನು ಸಲ್ಲಿಸಬಹುದು. ಕುಟುಂಬದ ವಾರ್ಷಿಕ ಆದಾಯವು 32 ಸಾವಿರ ರೂಪಾಯಿಗಿಂತ ಹೆಚ್ಚಿರಬಾರದು. ಕುಟುಂಬ ವಸತಿ ರಹಿತವಾಗಿದ್ದು ಸ್ವಂತ ಮನೆ ಯಾವುದೇ ಸದಸ್ಯರ ಹೆಸರಿನಲ್ಲಿ ಇರಬಾರದು.
ಅರ್ಜಿ ಸಲ್ಲಿಸಲು ಆಗುತ್ತಿರುವ ದಾಖಲೆಗಳು :
ಸ್ವಂತ ಮನೆ ಇಲ್ಲದವರು ಸ್ವಂತ ಮನೆ ಕಟ್ಟಿಕೊಳ್ಳಲು ಅರ್ಜಿ ಯನ್ನು ಆಹ್ವಾನ ಮಾಡಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳೆಂದರೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಆಧಾರ್ ಕಾರ್ಡ್ ಮೊಬೈಲ್ ನಂಬರ್ ಬ್ಯಾಂಕ್ ಪಾಸ್ ಬುಕ್ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು.
ಇದನ್ನು ಓದಿ : ಕಾರ್ಮಿಕರ ಲೇಬರ್ ಕಾರ್ಡ್ ಗ್ಯಾರಂಟಿ ಬ್ಯಾನ್ ಆಗಲಿದೆ : ಈ ತಪ್ಪು ಎಂದಿಗೂ ಮಾಡಬೇಡಿ
ಹೆಚ್ಚಿನ ಮಾಹಿತಿಗಾಗಿ :
ಈ ಯೋಜನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಲು ಸಹಾಯವಾಣಿ ಸಂಖ್ಯೆ,91-080-22106888,91-080-23118888,91-080-22247317 ಈ ಸಂಖ್ಯೆಗೆ ಕರೆ ಮಾಡಿ ಸಂಪೂರ್ಣ ಮಾಹಿತಿಯನ್ನು ಈ ಯೋಜನೆಗೆ ಸಂಬಂಧಿಸಿ ದಂತೆ ತಿಳಿದುಕೊಳ್ಳಬಹುದಾಗಿದೆ.
ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳೆರಡು ಸ್ವಂತ ಮನೆ ಇಲ್ಲದಂತಹ ಜನರಿಗೆ ಸ್ವಂತ ಮನೆಯನ್ನು ಕಟ್ಟಿಕೊಳ್ಳಲು ಅರ್ಜಿಯನ್ನು ಆಹ್ವಾನ ಮಾಡಿದ್ದು ಆಸಕ್ತ ಅಭ್ಯರ್ಥಿಗಳು ಹಾಗೂ ಅರ್ಹ ಅಭ್ಯರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಿ ಸರ್ಕಾರದಿಂದ ಸಹಾಯಧನವನ್ನು ಪಡೆಯಬಹುದಾಗಿದೆ. ಹೀಗೆ ಸರ್ಕಾರದಿಂದ ಸಹಾಯಧನ ಲಭ್ಯವಿರುವುದರಿಂದ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಜಿಲ್ಲಾ ಪಂಚಾಯತ್ ಹುದ್ದೆಗಳಿಗೆ ಅರ್ಜಿ ಆಹ್ವಾನ : ಆಯ್ಕೆಯಾದರೆ ಕೈತುಂಬಾ ಸಂಬಳ ಸಿಗಲಿದೆ
- ಸರ್ಕಾರದಿಂದ ಲ್ಯಾಪ್ಟಾಪ್ ದ್ವಿಚಕ್ರ ವಾಹನ ಸೇರಿದಂತೆ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ