News

ಪ್ರಧಾನಮಂತ್ರಿ ಯೋಜನೆಯ ಅಡಿಯಲ್ಲಿ 15,000 ಸಹಾಯಧನ ಅರ್ಜಿ ಸಲ್ಲಿಸಿದರೆ ಮಾತ್ರ ಹಣ

Subsidy under Prime Minister's Scheme

ನಮಸ್ಕಾರ ಸ್ನೇಹಿತರೇ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ವಿವಿಧ ಸೌಲಭ್ಯಗಳನ್ನು ನೀಡುತ್ತಿದ್ದು ಇದೀಗ ಅರ್ಹ ನಾಗರಿಕರಿಂದ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಅದರಂತೆ ಈ ಯೋಜನೆಯ ಪ್ರಯೋಜನವನ್ನು ಯಾರೆಲ್ಲಾ ಪಡೆಯಬಹುದು ಹಾಗೂ ಏನೆಲ್ಲಾ ಅಗತ್ಯ ದಾಖಲೆಗಳು ಬೇಕು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದು.

Subsidy under Prime Minister's Scheme
Subsidy under Prime Minister’s Scheme

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ :

ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತಂದಿದ್ದು ಇದೊಂದು ನೂತನ ಯೋಜನೆ ಯಾಗಿದ್ದು ಈ ಯೋಜನೆಯ ಮೂಲಕ ಆರ್ಥಿಕವಾಗಿ ದೇಶದ ಗುಡಿ ಮತ್ತು ಕೌಶಲ್ಯ ಆಧಾರಿತ ವೃತ್ತಿಗಳಲ್ಲಿ ತೊಡಗಿಕೊಂಡಿರುವವರಿಗೆ ನೆರವನ್ನು ನೀಡಿ ಅಂತಹ ವರ್ಗದ ಜನರನ್ನು ಸಬಲರನ್ನಾಗಿಸಲು ಕೇಂದ್ರ ಸರ್ಕಾರವು ಯೋಜನೆಯನ್ನು ಜಾರಿಗೆ ತಂದಿದೆ.

ಯಾರೆಲ್ಲ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು :

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಯಾರೆಲ್ಲ ಅರ್ಜಿ ಸಲ್ಲಿಸಬಹುದು ಎಂಬುದನ್ನು ನೋಡುವುದಾದರೆ ಬಡಿಗ ವೃತ್ತಿ ಮಾಡುವವರು ದೋಣಿ ತಯಾರಿಸುವವರು ಕಮ್ಮಾರ ವೃತ್ತಿ ಮಾಡುವವರು ಕಲ್ಲುಕುಟುಕ ವೃತ್ತಿ ಮಾಡುವವರು ಹೀಗೆ ಕೆಲವೊಂದು ಕುಡಿ ಮತ್ತು ಕೌಶಲ್ಯ ಆಧಾರಿತ ವೃತ್ತಿಯಲ್ಲಿ ತೊಡಗಿಕೊಂಡಿರುವವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಇದನ್ನು ಓದಿ : ಜನರಿಗೆ 40,000 ಹಣ ಜಮಾ ಮಾಡಲಾಗುತ್ತಿದೆ; ಈ ತಿಂಗಳು ನೊಂದಣಿಗೆ ಕೊನೆ ಅವಕಾಶ

ಈ ಯೋಜನೆಯ ಅಡಿಯಲ್ಲಿ ಸಿಗುವ ಸೌಲಭ್ಯಗಳು :


ಜಾಮೀನು ರಹಿತ ಸಾಲವನ್ನು ಮೂರು ಲಕ್ಷದವರೆಗೆ ಈ ಯೋಜನೆಯ ಅಡಿಯಲ್ಲಿ ಶೇಕಡ ಇದರ ಬಡ್ಡಿ ದರದಲ್ಲಿ ಬ್ಯಾಂಕ್ನಿಂದ ಪಡೆಯಬಹುದಾಗಿತ್ತು ಎರಡು ಹಂತಗಳಲ್ಲಿ ಸಾಲವನ್ನು ಪಡೆಯಬಹುದಾಗಿದೆ. 18 ತಿಂಗಳ ಒಳಗಾಗಿ ಮೊದಲ ಹಂತದಲ್ಲಿ ಗರಿಷ್ಠ ಒಂದು ಲಕ್ಷ ರೂಪಾಯಿಗಳನ್ನು ಪಡೆದು ಮರುಪಾವತಿಸಬಹುದಾಗಿತ್ತು 30 ತಿಂಗಳ ಮರುಪಾವತಿಗೆ 2 ಲಕ್ಷ ರೂಪಾಯಿಗಳನ್ನು ಅವಕಾಶ ಕಲ್ಪಿಸಲಾಗಿದೆ.

ಹದಿನೈದು ಸಾವಿರ ಮತದ ಉಪಕರಣಗಳಿಗೆ ಈ ಯೋಜನೆ ಮೂಲಕ ಸಹಾಯಧನವನ್ನು ಪಡೆಯಬಹುದಾಗಿದೆ. ರೂಪಾಯಿ 500 ಸ್ಟೈಫ್ ಅಂಡ್ ಗುಣಮಟ್ಟದ ತರಬೇತಿ ಮತ್ತು ಪ್ರಮಾಣ ಪತ್ರ ಬ್ರಾಂಡಿಂಗ್ ಮತ್ತು ತಯಾರದ ಉತ್ಪನ್ನಗಳ ಮಾರ್ಕೆಟಿಂಗ್ ಜಾಹಿರಾತು ಸೇರಿ ಕೌಶಲ್ಯ ಅಭಿವೃದ್ಧಿ ತರಬೇತಿಗಾಗಿ ಆರ್ಥಿಕ ನೆರವು ಪಡೆಯಬಹುದಾಗಿದೆ.

ಹೀಗೆ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿಯಲ್ಲಿ ಗುಡಿ ಕೈಗಾರಿಕೆ ಮಾಡುತ್ತಿರುವ ವ್ಯಕ್ತಿಗಳಿಗೆ ಕೇಂದ್ರ ಸರ್ಕಾರವು ಸುಮಾರು ಹದಿನೈದು ಸಾವಿರ ರೂಪಾಯಿಗಳ ವರೆಗೆ ಸಹಾಯಧನವನ್ನು ನೀಡಲು ನಿರ್ಧರಿಸಿದೆ. ಅದರಂತೆ ಈ ಯೋಜನೆಯ ಲಾಭವನ್ನು ಪಡೆಯುವಂತೆ ನಿಮ್ಮ ಸ್ನೇಹಿತರು ಹಾಗೂ ಸಂಬಂಧಿಕರಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...