ನಮಸ್ಕಾರ ಸ್ನೇಹಿತರೆ ಅದೆಷ್ಟೋ ಬಡ ಹೆಣ್ಣು ಮಕ್ಕಳು ದೇಶದಲ್ಲಿ ವಾಸಿಸುತ್ತಿದ್ದು ಬಡ ಹೆಣ್ಣು ಮಕ್ಕಳು ದೇಶದಲ್ಲಿ ವಾಸಿಸುತ್ತಿದ್ದು ಅವರ ವಿದ್ಯಾಭ್ಯಾಸಕ್ಕೆ ಹಾಗೂ ಮದುವೆ ಕರ್ಚಿಗಾಗಿ ಹಣವನ್ನು ಉಳಿಸಲು ತಂದೆ ತಾಯಿ ಯೋಚಿಸಿದರೆ ಅದಕ್ಕಾಗಿ ಕೇಂದ್ರ ಸರ್ಕಾರದ ಈ ಒಂದು ಯೋಜನೆ ಸಾಕಷ್ಟು ಉಪಯೋಗವಾಗಲಿದೆ. ಹೆಣ್ಣು ಮಕ್ಕಳಿಗಾಗಿ ಈ ಯೋಜನೆ ಒಂದು ಹೆಚ್ಚು ಉಪಯೋಗವಾಗಲಿದೆ.

ಕೇಂದ್ರ ಸರ್ಕಾರದ ಯೋಜನೆ :
ದೇಶದಲ್ಲಿ ವಾಸಿಸುವ ಬಡ ಹೆಣ್ಣು ಮಕ್ಕಳ ಜನನದಿಂದಲೇ ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದ್ದು ಈ ಯೋಜನೆಯನ್ನು ಕೇಂದ್ರ ಸರ್ಕಾರವು ಪರಿಚಯಿಸಿದೆ. ಹೆಣ್ಣು ಮಕ್ಕಳ ಹೆಸರಿನಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಯನ್ನು ತಂದೆ ತಾಯಿ ಆರಂಭಿಸಿದರೆ ಇದರಿಂದ ಸಾಕಷ್ಟು ಪ್ರಯೋಜನಗಳನ್ನು ಪಡೆಯಬಹುದು ಏಕೆಂದರೆ ಸುಕನ್ಯಾ ಸಮೃದ್ಧಿ ಯೋಜನೆಗೆ ಇದೀಗ ಕೇಂದ್ರ ಸರ್ಕಾರ ನೀಡುತ್ತಿರುವ ಬಡ್ಡಿ ದರವನ್ನು ಹೆಚ್ಚಿಸಿದೆ.
ಸುಕನ್ಯಾ ಸಮೃದ್ಧಿ ಯೋಜನೆಯ ಬಡ್ಡಿದರದಲ್ಲಿ ಹೆಚ್ಚಳವಾಗಿದೆ :
ಸರ್ಕಾರವು ಸಣ್ಣ ಉರಿತಾ ಇರೋ ಯೋಜನೆಗಳ ಮೇಲಿನ ಬಡ್ಡಿ ದರವನ್ನು ಹೆಚ್ಚಿಸಿದ್ದು ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪರಿಚಯಿಸಿರುವ ಸುಕನ್ಯಾ ಸಮೃದ್ಧಿ ಯೋಜನೆ ಯಲ್ಲಿಯೂ ಕೂಡ ಈ ಬಡ್ಡಿದರ ಹೆಚ್ಚಳವಾಗಲಿದೆ. ಇದರಿಂದ ಹೆಚ್ಚಿನ ಹಣಕಾಸಿನ ಪ್ರಯೋಜನವನ್ನು ಫಲಾನುಭವಿಗಳು ಪಡೆಯಬಹುದು. 20 ಬೇಸಿಸ್ ಪಾಯಿಂಟ್ಗಳನ್ನು ಈ ಯೋಜನೆಯಲ್ಲಿ ಹೆಚ್ಚಿಸಲಾಗಿದೆ ಅಂದರೆ ಈ ಹಿಂದೆ ಇದ್ದ ಎಂಟು ಪರ್ಸೆಂಟ್ ಬಡ್ಡಿದರ ಇದೀಗ 8.2ರಷ್ಟು ಏರಿಕೆ ಕಂಡಿದ್ದು ಈ ಹೊಸ ಬಡ್ಡಿದರ 2024ರ ತ್ರೈಮಾಸಿಕ ಬಡ್ಡಿ ಪರಿಷ್ಕರಣೆಯಲ್ಲಿ ಅನ್ವಯವಾಗುತ್ತದೆ.
ಇದನ್ನು ಓದಿ : ಉಚಿತ ಗ್ಯಾಸ್ ಕನೆಕ್ಷನ್ ಪಡೆಯಲು ಅರ್ಜಿ ಸಲ್ಲಿಸಿ : ಡೈರೆಕ್ಟ್ ಲಿಂಕ್ ಇಲ್ಲಿದೆ
ಈ ಯೋಜನೆಯ ಪ್ರಯೋಜನ ಪಡೆಯುವವರು :
ಸುಕನ್ಯಾ ಸಮೃದ್ಧಿ ಯೋಜನೆಯ ಖಾತೆಯನ್ನು ಹತ್ತು ವರ್ಷ ಒಳಗಿನ ಹೆಣ್ಣು ಮಗುವಿನ ಹೆಸರಿನಲ್ಲಿ ಖಾತೆಯನ್ನು ಆರಂಭಿಸಿ ಸುಮಾರು 15 ರಿಂದ 20 ವರ್ಷಗಳ ಅವಧಿಯವರೆಗೆ ಈ ಯೋಜನೆಯಲ್ಲಿ ಹೂಡಿಕೆ ಮಾಡುವುದರ ಮೂಲಕ ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ.
ಹೀಗೆ ಕೇಂದ್ರ ಸರ್ಕಾರವು ಪ್ರಾರಂಭಿಸಿರುವ ಸುಕನ್ಯಾ ಸಮೃದ್ಧಿ ಯೋಜನೆಯು ಕೇವಲ ಹೆಣ್ಣು ಮಕ್ಕಳಿಗೆ ಮಾತ್ರ ಮೀಸಲಾಗಿದ್ದು ಮೊದಲ ಇಬ್ಬರು ಹೆಣ್ಣುಮಕ್ಕಳಿಗೆ ಮನೆಯಲ್ಲಿ ಈ ಯೋಜನೆಯ ಪ್ರಯೋಜನವನ್ನು ಕೇಂದ್ರ ಸರ್ಕಾರ ನೀಡುತ್ತದೆ. ಹಾಗಾಗಿ ನಿಮ್ಮ ಸ್ನೇಹಿತರು ಯಾರಾದರೂ ಹೆಣ್ಣು ಮಗುವಿಗೆ ಜನನ ನೀಡಿದ್ದಾರೆ ಅವರಿಗೆ ಕೇಂದ್ರ ಸರ್ಕಾರದಿಂದ ಈ ಯೋಜನೆ ಸಾಕಷ್ಟು ಉಪಯೋಗವಾಗಲಿದೆ ಎಂಬ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಹೊಸ ನಿಯಮ : ರದ್ದು ಆಗುತ್ತೆ ಇವರ ರೇಷನ್ ಕಾರ್ಡ್ , ಈ ವಿಷಯ ತಿಳಿದುಕೊಂಡಿರಿ
- 50,000 ವಿದ್ಯಾರ್ಥಿವೇತನ ವಿದ್ಯಾರ್ಥಿಗಳಿಗೆ ,ಈ ಕಂಪನಿ ನೀಡುತ್ತಿದೆ ಪಡೆದುಕೊಳ್ಳಿ