News

ಸರ್ಕಾರದಿಂದ 50,000 ಹಣ ಕೇವಲ 3 ದಿನದಲ್ಲಿ ಪಡೆದುಕೊಳ್ಳಬಹುದು; ಈ ರೀತಿಯಾಗಿ ಅರ್ಜಿ ಸಲ್ಲಿಸಿ

The loan from the government is available in this scheme

ನಮಸ್ಕಾರ ಸ್ನೇಹಿತರೆ ಈಗಾಗಲೇ ಹಲವಾರು ಯೋಜನೆಗಳನ್ನು ಕರ್ನಾಟಕ ಸರ್ಕಾರವು ಜಾರಿಗೆ ತಂದಿದ್ದು ಪ್ರಸ್ತುತ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರವು 4 ಗ್ಯಾರಂಟಿ ಯೋಜನೆಗಳನ್ನು ಈಗಾಗಲೇ ಜಾರಿಗೆ ತಂದಿರುವುದರ ಮೂಲಕ ಸಾಕಷ್ಟು ಯೋಜನೆಗಳು ಯಶಸ್ವಿಯಾಗಿದೆ. ಈ ಯೋಜನೆಗಳ ನಡುವೆ ಮತ್ತೊಂದು ಯೋಜನೆಯನ್ನು ಜಾರಿಗೆ ತರುವುದರ ಬಗ್ಗೆ ಒಂದಿಷ್ಟು ಮಾತುಗಳು ಕೇಳಿ ಬರುತ್ತಿದ್ದು ಇದರಲ್ಲಿ ಐವತ್ತು ಸಾವಿರ ರೂಪಾಯಿಗಳವರೆಗೆ ಸಾಲವನ್ನು ಪಡೆಯಬಹುದಾಗಿದೆ.

The loan from the government is available in this scheme
The loan from the government is available in this scheme

ಶ್ರಮಶಕ್ತಿ ಯೋಜನೆ :

ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯದ ಅನುಕೂಲಕ್ಕಾಗಿ ಶ್ರಮಶಕ್ತಿ ಯೋಜನೆಯನ್ನು ಪ್ರಾರಂಭಿಸಲು ಮುಂದಾಗಿದ್ದು ಅಲ್ಪಸಂಖ್ಯಾತ ವರ್ಗದ ಸದಸ್ಯರಿಗೆ ಸರ್ಕಾರವು ಈ ಕಾರ್ಯಕ್ರಮದ ಅಡಿಯಲ್ಲಿ ತಮ್ಮ ಸ್ವಂತ ವ್ಯವಹಾರಗಳನ್ನು ಪ್ರಾರಂಭಿಸಲು ಶೇಕಡ 4 ಮತ್ತು 5 ಕಡಿಮೆ ಬಡ್ಡಿ ದರದಲ್ಲಿ ಮತ್ತು ಕೌಶಲ್ಯ ತರಬೇತಿಯನ್ನು ನೀಡಲಾಗುತ್ತಿದೆ.

ಇದನ್ನು ಓದಿ : ಈ ತಿಂಗಳು ಗೃಹಲಕ್ಷ್ಮಿ ಹಣ ಬಂದಿದೆ : DBT ಮೂಲಕ ಚೆಕ್ ಮಾಡಿ ಇಲ್ಲಿದೆ ಲಿಂಕ್

ಶ್ರಮಶಕ್ತಿ ಯೋಜನೆಯ ಪ್ರಯೋಜನಗಳು :

ಕರ್ನಾಟಕದ ಮುಖ್ಯಮಂತ್ರಿಗಳು ಜಾರಿಗೆ ತಂದಿದ್ದು 2023 ಜುಲೈನಲ್ಲಿ ಈ ಯೋಜನೆ ಜಾರಿಗೆ ಬಂದಿದೆ. ಅಲ್ಪಸಂಖ್ಯಾತ ಗುಂಪುಗಳ ಸದಸ್ಯರು ಹಲವು ವಿಭಾಗಗಳಲ್ಲಿ ಕೌಶಲ್ಯ ತರಬೇತಿಯನ್ನು ಸರ್ಕಾರದಿಂದ ಪಡೆಯಬಹುದಾಗಿತ್ತು ಈ ಯೋಜನೆಗಳ ಪ್ರಯೋಜನಗಳನ್ನು ಸಹ ಅಲ್ಪಸಂಖ್ಯಾತ ವರ್ಗದವರು ಪಡೆಯಬಹುದಾಗಿದೆ. ರಾಜ್ಯದ ಅಲ್ಪಸಂಖ್ಯಾತ ಜನಸಂಖ್ಯೆಗೆ ತಮ್ಮದೇ ಆದ ಕಂಪನಿಗಳನ್ನು ಪ್ರಾರಂಭಿಸಲು ಮತ್ತು ಉದ್ಯಮಗಳನ್ನು ನಡೆಸಲು ಕರ್ನಾಟಕ ಸರ್ಕಾರವು ಶ್ರಮ ಶಕ್ತಿ ಯೋಜನೆಯನ್ನು ಪ್ರಾರಂಭಿಸಿದ್ದು 50,000 ವರೆಗೆ ಯೋಜನೆಯ ಅಡಿಯಲ್ಲಿ ಸಾಲವನ್ನು ಪಡೆಯಬಹುದಾಗಿದೆ. ಮಾಡಬೇಕಾಗಿದ್ದು ಶೇಕಡ ನಾಲ್ಕರಷ್ಟು ದಡ್ಡಿ ದರವನ್ನು ಈ ಸಲಕ್ಕೆ ವಿಧಿಸಲಾಗುತ್ತದೆ.

ಸಂಪರ್ಕ ಮಾಹಿತಿಗಳು :

ಯಾವುದೇ ಪ್ರಶ್ನೆ ಅಥವಾ ದೂರುಗಳು ಇದ್ದರೆ ಶ್ರಮ ಶಕ್ತಿ ಯೋಜನೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಿಗಳಿಗಾಗಿ ಈ ವಿಳಾಸವನ್ನು ಸಂಪರ್ಕಿಸಬಹುದಾಗಿದೆ. 39-821 2 ನೇ ಎಂಬಿಸಿ ಭವನ ಸುಬೇದಾರ್ ಚತ್ರಂ ರಸ್ತೆ ಶೇಷಾದ್ರಿಪುರ ಬೆಂಗಳೂರು -560020 ದೂರವಾಣಿ ಸಂಖ್ಯೆ 080-22860999 ಮತ್ತು 080-22861226 ಹೆಚ್ಚಿನ ಮಾಹಿತಿಗಳನ್ನು ಪಡೆಯಲು ಸಂಪರ್ಕಿಸಬಹುದಾಗಿದೆ.


ಶ್ರಮಶಕ್ತಿ ಸರ್ಕಾರವು ಅಲ್ಪಸಂಖ್ಯಾತ ವರ್ಗದವರಿಗೆ ಜಾರಿಗೆ ತರುತ್ತಿದ್ದು ಈ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ಈ ಲೇಖನವನ್ನು ಓದುವುದರ ಮೂಲಕ ತಿಳಿದುಕೊಳ್ಳಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ನಿಮ್ಮ ಅಲ್ಪಸಂಖ್ಯಾತ ಸಮುದಾಯದ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಶೇರ್ ಮಾಡಿ ಧನ್ಯವಾದಗಳು

ಇತರೆ ವಿಷಯಗಳು :

Treading

Load More...