Agriculture

12,000 ಹಣ ಎಲ್ಲ ರೈತರ ಖಾತೆಗೆ ಬರುತ್ತೆ : ಈ ದಾಖಲೆ ಹೊಂದಿದ್ದರೆ ಮಾತ್ರ

The money will come to the account of all the farmers

ನಮಸ್ಕಾರ ಸ್ನೇಹಿತರೆ ಕೃಷಿಯು ಭಾರತ ದೇಶದಲ್ಲಿ ಬಹಳ ಪ್ರಮುಖ ಸ್ಥಾನವನ್ನು ಪಡೆದುಕೊಂಡಿದ್ದು ನಮ್ಮ ದೇಶದಲ್ಲಿ ಸಾಕಷ್ಟು ಜನರು ಕೃಷಿಯನ್ನೇ ಅವಲಂಬಿಸಿದ್ದು ತಮ್ಮ ಜೀವನವನ್ನು ನಡೆಸುತ್ತಿದ್ದಾರೆ. ಕೃಷಿ ಕೇವಲ ರೈತರ ಜೀವನಕ್ಕೆ ಮಾತ್ರ ಪ್ರಾಮುಖ್ಯತೆಯನ್ನು ನೀಡದೆ ದೇಶದ ಆರ್ಥಿಕತೆಯಲ್ಲಿಯೂ ಕೂಡ ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆದರೆ ಹೆಚ್ಚಿನ ಲಾಭವನ್ನು ಪ್ರತಿಯೊಬ್ಬ ರೈತರು ಪಡೆಯಲು ಇಷ್ಟಪಡುತ್ತಾರೆ ಅದಕ್ಕಾಗಿಯೇ ಹೊಸ ಹೊಸ ಯೋಜನೆಗಳನ್ನು ಕೃಷಿಗಾಗಿಯೇ ಸರ್ಕಾರವು ಜಾರಿಗೆ ತರುತ್ತಿದೆ.

The money will come to the account of all the farmers
The money will come to the account of all the farmers

ಕೃಷಿಗೆ ಸಂಬಂಧಿಸಿದಂತೆ ಹೊಸ ಯೋಜನೆ :

ಹೆಚ್ಚಿನ ರೈತರು ಕೃಷಿಯನ್ನು ಮೆಚ್ಚಿಕೊಂಡು ಬಂದಿದ್ದು ಸರಿಯಾದ ಫಸಲು ಸಿಗದೇ ಇದ್ದಾಗ ಮಾತ್ರವೇ ಸರ್ಕಾರದ ಯೋಜನೆಗಳನ್ನು ಅವಲಂಬಿಸಬೇಕಾಗುತ್ತದೆ ಅದಕ್ಕೆ ತಕ್ಕಂತೆ ರೈತರಿಗೆ ಅನುಕೂಲವಾಗುವಂತಹ ಸಾಕಷ್ಟು ಯೋಜನೆಗಳನ್ನು ಸಹ ಕೇಂದ್ರ ಸರ್ಕಾರವು ಜಾರಿಗೆ ತಂದಿದೆ. ಅದರಂತೆ ಈಗ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಒಂದು ಯೋಜನೆಯಲ್ಲಿ ರೈತರ ಹಣವನ್ನು ದುಪ್ಪಟ್ಟು ಮಾಡಲು ಯೋಚಿಸಿದ್ದು ಈ ಯೋಜನೆ ಮೂಲಕ ರೈತರು ಪ್ರತಿ ವರ್ಷ 12000ಗಳನ್ನು ಪಡೆದುಕೊಳ್ಳಬಹುದಾಗಿದೆ.

ಕಿಸಾನ್ ಸಮಾನ್ ಯೋಜನೆಯಲ್ಲಿ ದುಪ್ಪಟ್ಟು ಹಣ :

ಅರ್ಹ ರೈತರ ಖಾತೆಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಡಿಯಲ್ಲಿ 6,000ಗಳನ್ನು ನಾಲ್ಕು ಕಂತುಗಳಲ್ಲಿ ಕೇಂದ್ರ ಸರ್ಕಾರವು ಪ್ರತಿ ವರ್ಷ ಜಮಾ ಮಾಡಲಾಗುತ್ತದೆ. ರೂ.2000ಗಳನ್ನು ಪ್ರತೀಕ್ಂತಿನಲ್ಲಿಯೂ ರೈತರ ಖಾತೆಗೆ ನೇರವಾಗಿ ಸರ್ಕಾರ ಜಮಾ ಮಾಡಲಾಗುತ್ತಿದ್ದು ಇದೀಗ ಕೇಂದ್ರ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ ನೀಡಿದ್ದು ಈ ಹಣವನ್ನು ದುಪ್ಪಟ್ಟು ಮಾಡಲು ನಿರ್ಧರಿಸಿದೆ. ಅಂದರೆ ರೈತರಿಗೆ ಈ ಯೋಜನೆ ಅಡಿಯಲ್ಲಿ 6,000ಗಳ ಬದಲು 12 ಸಾವಿರ ರೂಪಾಯಿಗಳನ್ನು ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.

ಇದನ್ನು ಓದಿ : ಈ ತಿಂಗಳು ಗೃಹಲಕ್ಷ್ಮಿ ಹಣ ಬಂದಿದೆ : DBT ಮೂಲಕ ಚೆಕ್ ಮಾಡಿ ಇಲ್ಲಿದೆ ಲಿಂಕ್

15ನೇ ಕಂತಿನ ಹಣ ಜಮಾ ಆಗಿದೆಯಾ ತಿಳಿದುಕೊಳ್ಳಿ :


ಈಗಾಗಲೇ 15ನೇ ಕಂತಿನ ಹಣವನ್ನು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಅಡಿಯಲ್ಲಿ ಬಿಡುಗಡೆ ಮಾಡಲಾಗಿದ್ದು ನವೆಂಬರ್ ತಿಂಗಳಿನಲ್ಲಿ ಈ ಹಣವನ್ನು ಬಿಡುಗಡೆ ಮಾಡಲಾಗಿದೆ ಈ ಬಗ್ಗೆ ನೀವು ಪ್ರಧಾನ ಮಂತ್ರಿ ಕಿಸಾನ್ ಸಾಮಾನ್ಯ ನಿಧಿ ಯೋಜನೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಫಲಾನುಭವಿಗಳಿಗೆ ಹಣ ಖಾತೆಗೆ ಜನ ಆಗಿದೆಯೋ ಇಲ್ಲವೇ ಎಂಬುದನ್ನು ಆನ್ಲೈನ್ ಮೂಲಕ ತೆಗೆದುಕೊಳ್ಳಬಹುದಾಗಿದೆ.

ಹೀಗೆ ಕೇಂದ್ರ ಸರ್ಕಾರವು ರೈತರಿಗೆ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಡಿಯಲ್ಲಿ ನೀಡುತ್ತಿದ್ದ ಹಣವನ್ನು ದುಪ್ಪಟ್ಟು ಮಾಡಲು ನಿರ್ಧರಿಸಿದ್ದು ಇನ್ನು ಮುಂದೆ ಪ್ರತಿ ವರ್ಷ ರೈತರು ಆರರಿಂದ ಹನ್ನೆರಡು ಸಾವಿರ ರೂಪಾಯಿಗಳವರೆಗೆ ಹಣವನ್ನು ಪಡೆಯಬಹುದಾಗಿದೆ. ಹಾಗಾಗಿ ಈ ಮಾಹಿತಿಯನ್ನು ಈ ಯೋಜನೆಯ ಫಲಾನುಭವಿಗಳು ಯಾರಾದರೂ ನಿಮಗೆ ತಿಳಿದಿದ್ದರೆ ಅವರಿಗೆ ಶೇರ್ ಮಾಡಿ ಇದರಿಂದ ಅವರು ಕೇಂದ್ರ ಸರ್ಕಾರದಿಂದ ಇನ್ನು ಮುಂದೆ ಪ್ರತಿವರ್ಷ ಹನ್ನೆರಡು ಸಾವಿರ ರೂಪಾಯಿ ಸಿಗಲಿದೆ ಎಂಬುದನ್ನು ತಿಳಿದುಕೊಳ್ಳಲು ಧನ್ಯವಾದಗಳು.

ಇತರೆ ವಿಷಯಗಳು :

Treading

Load More...