News

ಟಾಟಾ ಕಂಪನಿಯಲ್ಲಿ ವಿವಿಧ ಹುದ್ದೆ ಖಾಲಿ ಇವೆ : ಈ ಕೂಡಲೇ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

There are various vacancies in Tata Company

ನಮಸ್ಕಾರ ಸೇಹಿತರೇ 2023ರಲ್ಲಿ ಟಾಟಾ ಮೋಟಾರ್ಸ್ ಹೊಸ ಕಾಲಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಅರ್ಹ ಅಭ್ಯರ್ಥಿಗಳಿಗೆ ಆಹ್ವಾನ ಮಾಡಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ಹುದ್ದೆಗಳನ್ನು ಪಡೆದುಕೊಳ್ಳಬಹುದಾಗಿದೆ. ಟಾಟಾ ಮೋಟಾರ್ಸ್ ಆನ್ಲೈನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಯಾವುದೇ ಇತರ ಮೋಡನ್ನು ಪರಿಗಣಿಸಲಾಗುವುದಿಲ್ಲ ಹಾಗೂ ತಿರಸ್ಕರಿಸಲಾಗುವುದಿಲ್ಲ. ಅದರಂತೆ ಟಾಟಾ ಮೋಟರ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ನೋಡುವುದಾದರೆ,

There are various vacancies in Tata Company
There are various vacancies in Tata Company

ಟಾಟಾ ಮೋಟರ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳು :

ಟಾಟಾ ಕಂಪನಿಯು ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಿದ್ದು ಆ ಹುದ್ದೆಗಳೆಂದರೆ , ಮ್ಯಾನೇಜರ್ ಟೀಮ್ ಲೀಡರ್ ಇಂಜಿನಿಯರ್ ಆ ಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಶೈಕ್ಷಣಿಕ ಅರ್ಹತೆ :

ಟಾಟಾ ಮೋಟರ್ಸ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಶೈಕ್ಷಣಿಕ ಅರ್ಹತೆ ಎಂದರೆ 12ನೇ ತರಗತಿ ಹಾಗೂ ಪದವಿಯನ್ನು ಪಡೆದವರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಇದನ್ನು ಓದಿ : 2024ರಲ್ಲಿ ಸರ್ಕಾರದಿಂದ ಕೆಲವೊಂದು ಮಹತ್ವದ ಬದಲಾವಣೆ ಹಾಗೂ ಹೊಸ ನಿಯಮ ಜಾರಿ ಆಗಿದೆ

ಅರ್ಜಿ ಸಲ್ಲಿಸುವ ವಿಧಾನ :


ಟಾಟಾ ಮೋಟಾರ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಟಾಟಾ ಮೋಟಾರ್ಸ್ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.https://careers.tatamotors.com/ಈ ವೆಬ್ ಸೈಟ್ ಗೆ ಭೇಟಿ ನೀಡಿ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅದರಂತೆ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಕೂಡ ಈ ವೆಬ್ಸೈಟ್ನಲ್ಲಿ ತಿಳಿದುಕೊಳ್ಳಬಹುದು.

ಹೀಗೆ ಟಾಟಾ ಮೋಟಾರ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ನಿರುದ್ಯೋಗ ಯುವಕ ಯುವತಿಯರು ಉದ್ಯೋಗ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶ ಆಗಿದೆ ಈ ಮಾಹಿತಿಯನ್ನು ಎಲ್ಲರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...