ನಮಸ್ಕಾರ ಸೇಹಿತರೇ ತನ್ನ ಹಳೆಯ ಪಿಂಚಣಿ ಯೋಜನೆ ಅಡಿಯಲ್ಲಿ ಕರ್ನಾಟಕ ಸರ್ಕಾರವು 13000 ಉದ್ಯೋಗಿಗಳನ್ನು ತರಲು ಅಧಿಸೂಚನೆಯನ್ನು ಹೊರಡಿಸಿದೆ. 2006 ಆದಿ ಸೂಚನೆ ಪಡೆದಿರುವ ಉದ್ಯೋಗಿಗಳು ಹಳೆ ಪಿಂಚಣಿ ಯೋಜನೆಯ ಲಾಭವನ್ನು ಪಡೆಯುತ್ತಾರೆ. ಸರ್ಕಾರಿ ನೌಕರರಿಗೆ ನೀಡಿದ ಭರವಸೆಯನ್ನು ಹೊಸ ಪಿಂಚಣಿ ಯೋಜನೆ ವಿರೋಧಿಸಿ ಮುಷ್ಕರ ನಡೆಸುತ್ತಿದ್ದವರಿಗೆ ಈ ಮೂಲಕ ಈಡೇರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಪ್ರಕಟಿಸಿದ್ದರು.

ಹಳೆಯ ಪಿಂಚಣಿ ಯೋಜನೆ :
ನೂತನ ಪಿಂಚಣಿ ವ್ಯವಸ್ಥೆಯನ್ನು ವಿರೋಧಿಸಿ ಚುನಾವಣೆಗೂ ಮುನ್ನ ನೌಕರರು ಮುಷ್ಕರ ನಡೆಸುತ್ತಿದ್ದ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದು ಅಧಿಕಾರಕ್ಕೆ ಬಂದ ನಂತರ ಈ ಬೇಡಿಕೆಯನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರು ಅದರಂತೆ 13 ಸಾವಿರ ಉದ್ಯೋಗಿಗಳ ಕುಟುಂಬಗಳಿಗೆ ಈ ಹಿನ್ನೆಲೆಯಲ್ಲಿ ಪರಿಹಾರ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಕಳೆದ ಬುಧವಾರ ಘೋಷಿಸಿದ್ದರು.
ಹಳೆಯ ಪಿಂಚಣಿ ಯೋಜನೆಯ ಅರ್ಜಿಯ ಸ್ಥಿತಿ ಪರಿಶೀಲಿಸುವ ವಿಧಾನ :
ಸರ್ಕಾರಿ ನೌಕರರು ತಮ್ಮ ಹಳೆಯ ಪಿಂಚಣಿ ಯೋಜನೆಗೆ ಸಲ್ಲಿಸಿದಂತಹ ಅರ್ಜಿಯ ಸ್ಥಿತಿಯನ್ನು ಪರಿಶೀಲಿಸಬೇಕಾದರೆ ಮೊದಲನೇದಾಗಿ ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. https://finance.karnataka.gov.in/ಈ ವೆಬ್ಸೈಟ್ ಗೆ ಭೇಟಿ ನೀಡಿದ ನಂತರ ಅದರಲ್ಲಿ ಸಿಗುವಂತಹ ಅಪ್ಲಿಕೇಶನ್ ಸ್ಟೇಟಸ್ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಅಪ್ಲಿಕೇಶನ್ ಸಂಖ್ಯೆಯನ್ನು ಫಾರ್ಮ್ ನಲ್ಲಿ ನಮೂದಿಸಿ ಕೆಳಗೆ ನೀಡಲಾದಂತಹ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಬೇಕು. ಇದಾದ ನಂತರ ಅಪ್ಲಿಕೇಶನ್ ಸ್ಟೇಟಸ್ ಅನ್ನು ನೀವು ನೋಡಬಹುದಾಗಿದೆ.
ಇದನ್ನು ಓದಿ: ರಾಜ್ಯದ ಜನತೆಗೆ 6 ಗ್ಯಾರಂಟಿ ಯೋಜನೆ : ತಪ್ಪದೆ ತಿಳಿದುಕೊಂಡಿ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸುವ ವಿಧಾನ :
ಕರ್ನಾಟಕ ಸರ್ಕಾರವು ತಿಳಿಸಿರುವಂತಹ ಕಾಲಿರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅರ್ಜಿ ನಮೂನೆ 2024ನ್ನು ಸಲ್ಲಿಸಬೇಕಾದರೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. https://finance.karnataka.gov.in/ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದಾಗಿದೆ. ಒಟ್ಟಾರೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಯಾವೆಲ್ಲ ದಾಖಲೆಗಳು ಕಡ್ಡಾಯವಾಗಿದೆ :
ಹುದ್ದೆಗಳ ಬರ್ತಿಗಾಗಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಅಂದರೆ ಪ್ರಕಟಿಸಲಾದ ನೇಮಕಾತಿ ಆದಿ ಸೂಚನೆಯ ದಿನಾಂಕದ ಪ್ರತಿ ಸಂಬಂಧ ಪಟ್ಟ ಆಯ್ಕೆ ಪಟ್ಟಿ ದಿನಾಂಕದ ಪ್ರತಿ ಇಲಾಖೆ ಪ್ರಸ್ತುತ ವೇತನ ಚೀಟಿ ಹೀಗೆ ಇವೆಲ್ಲವೂ ಕೂಡ ಹಳೆ ಪಿಂಚಣಿ ಯೋಜನೆಯ ಪ್ರಯೋಜನವನ್ನು ಪಡೆಯಲು ಕಡ್ಡಾಯವಾಗಿದೆ.
ಒಟ್ಟಾರೆ ಕರ್ನಾಟಕ ಸರ್ಕಾರವು ಚುನಾವಣೆಗೂ ಮುನ್ನ ಹಳೇ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸುವಂತೆ ಹಾಗೂ ಹೊಸ ಪಿಂಚಣಿ ವ್ಯವಸ್ಥೆಯನ್ನು ವಿರೋಧಿಸಿ ನಡೆಸಿದಂತಹ ಮುಷ್ಕರಕ್ಕೆ ಇದೀಗ ಪ್ರತಿಫಲ ಸಿಕ್ಕಿದಂತಾಗಿದೆ ಎಂದು ಹೇಳಬಹುದು. ಹಾಗಾಗಿ ಮಾಹಿತಿಯನ್ನು ಎಲ್ಲ ಸರ್ಕಾರಿ ನೌಕರರಿಗೆ ಶೇರ್ ಮಾಡುವ ಮೂಲಕ ಹಳೆಯ ಪಿಂಚಣಿ ಯೋಜನೆಯ ಪ್ರಯೋಜನವನ್ನು ಪಡೆಯಲು ಕೆಲವೊಂದು ದಾಖಲೆಗಳು ಕಡ್ಡಾಯವಾಗಿದೆ ಎಂಬುದನ್ನು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಸ್ವಯಂ ಉದ್ಯೋಗ ಯೋಜನೆಯಲ್ಲಿ 1 ಲಕ್ಷ ಹಣ ಪಡೆಯಿರಿ : ಉಚಿತವಾಗಿ ಎಷ್ಟು ಹಣ ಸಿಗುತ್ತೆ
- ಕರ್ನಾಟಕ ವಿದ್ಯಾರ್ಥಿಗಳಿಗೆ LIC ವತಿಯಿಂದ 40,000 ವಿದ್ಯಾರ್ಥಿ ವೇತನ, ಇಲ್ಲಿದೆ ಕೊನೆ ದಿನಾಂಕ