ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಎಸ್ ಎಸ್ ಎಲ್ ಸಿ ಪಾಸಾದವರಿಗೆ ಸುಮಾರು 63,000ಗಳವರೆಗೆ ಪೋಸ್ಟ್ ಆಫೀಸ್ನಲ್ಲಿ ಉದ್ಯೋಗ ಇರುವುದರ ಬಗ್ಗೆ ತಿಳಿಸಲಾಗುತ್ತದೆ. ಸಾಕಷ್ಟು ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆಯಲ್ಲಿ ಕೆಲಸ ಮಾಡಬೇಕೆಂಬ ಆಸಕ್ತಿಯನ್ನು ಹೊಂದಿರುತ್ತಾರೆ ಅಂತಹ ಅಭ್ಯರ್ಥಿಗಳಿಗೆ ಈ ಒಂದು ಮಾಹಿತಿಯು ಬಹಳ ಉಪಯುಕ್ತವಾಗಲಿದೆ. ಸದ್ಯ ಇದೀಗ ಖಾಲಿ ಇರುವ ಹುದ್ದೆಗಳನ್ನು ಅಂಚೆ ಇಲಾಖೆಯಲ್ಲಿ ಭರ್ತಿ ಮಾಡುವ ಕುರಿತು ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.

ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು :
ಅರ್ಹ ಅಭ್ಯರ್ಥಿಗಳು ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಒಟ್ಟು ಏಳು ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳು ಅಂಚೆ ಇಲಾಖೆಯಲ್ಲಿ ಖಾಲಿ ಇದ್ದು ಅರ್ಜಿ ಸಲ್ಲಿಸಬಹುದಾಗಿದೆ. ಆಕೆಯಾಗುವ ಅಭ್ಯರ್ಥಿಗಳಿಗೆ ಬಿಲಾಸ್ಪುರ್ ರಾಯಗಡ ರಾಯಪುರ ಸರ್ಗುಜಾದಲ್ಲಿ ಪೋಸ್ಟಿಂಗ್ ಅನ್ನು ಭಾರತೀಯ ಅಂಚೆ ಇಲಾಖೆ ನೇಮಕಾತಿ ಆದಿಶೂಚನೆಯ ಪ್ರಕಾರ ನೀಡಲಾಗುತ್ತದೆ.
ಅರ್ಹತೆಗಳು :
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 20 ಜನವರಿ 2024 ಕೊನೆಯ ದಿನಾಂಕವಾಗಿದ್ದು ಆಫ್ ಲೈನ್ ಮೂಲಕ ಅಥವಾ ಪೋಸ್ಟ್ ಆಫೀಸ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿಯನ್ನು ಸಲ್ಲಿಸಲು ಕನಿಷ್ಠ ವಯಸ್ಸು 18 ಮತ್ತು ಗರಿಷ್ಠ 27 ವರ್ಷ ಮೀರಿರಬಾರದು. ಅಭ್ಯರ್ಥಿಯು ಕಡ್ಡಾಯವಾಗಿ 10ನೇ ತರಗತಿಯನ್ನು ಪಾಸಾಗಿರಬೇಕು.
ಇದನ್ನು ಓದಿ : ಗ್ಯಾರಂಟಿ 20,000 ಸ್ಕಾಲರ್ಶಿಪ್ ವಿದ್ಯಾರ್ಥಿಗಳಿಗೆ ಸಿಗಲಿದೆ , ಪ್ರತಿಯೊಬ್ಬರು ಇವತ್ತೇ ಅಪ್ಲೈ ಮಾಡಿ
ವೇತನ :
ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಮಾಸಿಕವಾಗಿ 1900 ರಿಂದ 63,200 ಗಳ ವರೆಗೆ ವೇತನವನ್ನು ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ನೀಡಲಾಗುತ್ತದೆ.
ಹೀಗೆ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ 20 ಜನವರಿ 2024ರ ಒಳಗಾಗಿ ಅರ್ಜಿಯನ್ನು ಸಲ್ಲಿಸಿ ಹುದ್ದೆಗಳನ್ನು ಪಡೆಯಬಹುದಾಗಿದೆ. ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಈ ಮಾಹಿತಿಯನ್ನು ಎಲ್ಲರಿಗೂ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಸಿದ್ದರಾಮಯ್ಯ 5 ಗ್ಯಾರಂಟಿ ಜಾರಿ, ಮೋದಿಯವರಿಗೆ ಪ್ರಮುಖ ಪ್ರಶ್ನೆಗಳನ್ನು ಕೇಳಿದ್ದಾರೆ ನೋಡಿ
- ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ : ಹೊಸ ಲಿಂಕ್ ಬಿಡುಗಡೆ, ಇಲ್ಲಿದೆ ನೋಡಿ