News

SC -ST ಸಮುದಾಯಕ್ಕೆ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

Various facilities for SC-ST community

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆಧಾರದ ಸ್ವಾಗತ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಉದ್ಯೋಗ ಮಾಡಲು ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ .ಅದರ ಬಗ್ಗೆ ಸಂಪೂರ್ಣವಾಗಿ ಈ ಲೇಖನದಲ್ಲಿ ತಿಳಿಯೋಣ.

Various facilities for SC-ST community

ಕರ್ನಾಟಕ ರಾಜ್ಯ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿ ಮಾಡುತ್ತದೆ ಅದರಲ್ಲಿ ಪ್ರಮುಖವಾಗಿ ಹಿಂದುಳಿದ ವರ್ಗದವರಿಗೆ ಯೋಜನೆ ಮೂಲಕ ಸಾಲ ಸೌಲಭ್ಯವನ್ನು ಒದಗಿಸುತ್ತದೆ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಜನರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ.

ಸ್ವಂತ ಉದ್ಯೋಗ ಮಾಡಿ :

ರಾಜ್ಯ ಸರ್ಕಾರವು ಸ್ವಂತ ಉದ್ಯೋಗ ಮಾಡಲು ಸಾಲ ಸೌಲಭ್ಯ ನೀಡಲು ಅರ್ಜಿಯನ್ನು ಕರೆದಿದೆ, ಅರ್ಹತೆ ಹೊಂದಿದ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದು .ನಿಮ್ಮ ಸ್ವಂತ ಉದ್ಯೋಗ ಪ್ರಾರಂಭಿಸಲು ಸಬ್ಸಿಡಿ ಸಾಲವನ್ನು ಪಡೆಯಲು ಹಾಕಬೇಕಾಗುತ್ತದೆ.

ಸಾಲ ಸೌಲಭ್ಯದ ಮಾಹಿತಿ :

ಕರ್ನಾಟಕ ರಾಜ್ಯದಲ್ಲಿ ಉದ್ಯೋಗಕ್ಕಾಗಿ ಸಾಲ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ .ಇದನ್ನು ಪಡೆಯಲು ಸಮಾಜ ಕಲ್ಯಾಣ ಇಲಾಖೆ ಅಥವಾ ವಿವಿಧ ನಿಗಮಗಳಿಗೆ ಸ್ವಯಂ ಉದ್ಯೋಗ ಪ್ರಾರಂಭಿಸುವವರಿಗೆ ನೇರವಾಗಿ ಸಾಲವನ್ನು ನೀಡಲಾಗುವುದು .ರಾಜ್ಯದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಅರ್ಜಿಯನ್ನು ಈಗ ಕರೆಯಲಾಗಿರುತ್ತದೆ.

ಅರ್ಹತೆ ಮತ್ತು ನಿಯಮಗಳನ್ನು ಒಮ್ಮೆ ತಿಳಿದುಕೊಳ್ಳಿ :


ಈ ಸಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಮೊದಲಿಗೆ ಜಾತಿ ಪ್ರಮಾಣ ಪತ್ರವನ್ನು ಹೊಂದಿರಬೇಕಾಗುತ್ತದೆ .ನಂತರ ಗ್ರಾಮೀಣ ಭಾಗದ ಜನರಿಗೆ ಆದಾಯದ ಗರಿಷ್ಠ ಮಿತಿ 1.5 ಲಕ್ಷ ಆಗಿರುತ್ತದೆ ಹಾಗೆ ನಗರ ಪ್ರದೇಶದ ಜನರಿಗೆ 2 ಲಕ್ಷ ರೂಪಾಯಿ ಗರಿಷ್ಠ ಮಿತಿ ಇರುತ್ತದೆ. ಕನಿಷ್ಠ ಅವರಿಗೆ 18 ವರ್ಷ ತುಂಬಿರಬೇಕು ಗರಿಷ್ಠ 60 ವರ್ಷ ಆಗಿರಬೇಕು .ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಆದಾಯ ಪ್ರಮಾಣ ಪತ್ರ ಮತ್ತು ಜಾತಿ ಪ್ರಮಾಣ ಪತ್ರ ಜೊತೆಗೆ ಆಧಾರ ಕಾರ್ಡನ್ನು ಹೊಂದಿರಬೇಕಾಗುತ್ತದೆ.

ಇದನ್ನು ಓದಿ : ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಣೆ: ನೇರ ಲಿಂಕ್ ಇಲ್ಲಿದೆ

ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು :

ಅರ್ಹತೆ ಹೊಂದಿದ ಅಭ್ಯರ್ಥಿಗಳು ಸೇವ ಕೇಂದ್ರಗಳಿಗೆ ಭೇಟಿ ನೀಡಿ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು ಹಾಗೂ ಇನ್ನೂ ನಿಮ್ಮ ಹತ್ತಿರ ಇರುವಂತಹ ಬಾಪೂಜಿ ಸೇವಾ ಕೇಂದ್ರ ಅಥವಾ ಗ್ರಾಮವನ್ .ಬೆಂಗಳೂರು ಒನ್. ಅಟಲ್ ಜನಶ್ರೀ ಕೇಂದ್ರ .ಸಮಾಜ ಕಲ್ಯಾಣ ಇಲಾಖೆ ಇನ್ನು ಮುಂತಾದ ಮಾರ್ಗಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಈ ಮೇಲ್ಕಂಡ ಮಾಹಿತಿಯು ನಿಮಗೆಲ್ಲರಿಗೂ ಉಪಯೋಗಕರವಾಗಲಿದೆ .ಹಾಗಾಗಿ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೂ ಹಾಗೂ ಕುಟುಂಬ ವರ್ಗದವರಿಗೂ ತಲುಪಿಸಿ ಧನ್ಯವಾದಗಳು.

ಇತರೆ ವಿಷಯಗಳು :

Treading

Load More...