News

ಕರ್ನಾಟಕ ಅರಣ್ಯ ಇಲಾಖೆಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: 10th, PUC, Degree ಆಗಿದ್ರೆ ಸಾಕು

Various Posts from Karnataka Forest Department

ನಮಸ್ಕಾರ ಸ್ನೇಹಿತರೆ ಕರ್ನಾಟಕ ಸರ್ಕಾರವು ಕರ್ನಾಟಕ ಅರಣ್ಯ ಇಲಾಖೆಯಿಂದ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿದುಕೊಳ್ಳಬಹುದಾಗಿದೆ. ಅರಣ್ಯ ಇಲಾಖೆಯ ಈ ಹುದ್ದೆಗಳಿಗೆ ವಯಸ್ಸಿನ ಮಿತಿ ಏನು? ಹಾಗೂ ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ನೋಡಬಹುದು.

Various Posts from Karnataka Forest Department
Various Posts from Karnataka Forest Department

ಇಲಾಖೆಯಿಂದ ಹುದ್ದೆಗಳಿಗೆ ಅರ್ಜಿ :

ಕರ್ನಾಟಕ ಸರ್ಕಾರವು ಕರ್ನಾಟಕ ಅರಣ್ಯ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಹುದ್ದೆಯ ಹೆಸರು ಗ್ರೂಪ್ ಸಿ ಅರಣ್ಯ ರಕ್ಷಕ ಹುದ್ದೆಯಾಗಿದ್ದು ಇದರಲ್ಲಿ ಸುಮಾರು 540 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಕರ್ನಾಟಕ ರಾಜ್ಯದಲ್ಲಿ ಸ್ಥಳಗಳನ್ನು ಕಲ್ಪಿಸಲಾಗಿದ್ದು ಕರ್ನಾಟಕದ ನಿಯಮಾವಳಿಗಳ ಪ್ರಕಾರ ಈ ಹುದ್ದೆಗಳಿಗೆ ಸ್ಥಾನವನ್ನು ಭರ್ತಿ ಮಾಡಲಾಗುತ್ತದೆ.

ಹುದ್ದೆಗಳ ವೇತನ :

ಈ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಒಂದು ತಿಂಗಳಿಗೆ ಈ ಉದ್ಯೋಗದಲ್ಲಿ ವೇತನ ಎಷ್ಟಿರುತ್ತದೆ ಎಂದು ನೋಡುವುದಾದರೆ ,21400- 42000 ರೂಪಾಯಿಗಳಷ್ಟಾಗಿದ್ದು ಮೂಲವೇತನದ ಜೊತೆಗೆ ಡಿಎ ಮತ್ತು ಎಚ್ ಆರ್ ಎ ಮುಂತಾದ ಸೌಲಭ್ಯಗಳನ್ನು ಪ್ರತ್ಯೇಕವಾಗಿ ಕರ್ನಾಟಕ ಸರ್ಕಾರದ ನಿಯಮಾವಳಿಗಳ ಅನ್ವಯ ದೊರೆಯಲಿದೆ.

ವಯಸ್ಸಿನ ಮಿತಿ :

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ವಯಸ್ಸಿನ ಮಿತಿಯನ್ನು ತಿಳಿಸಲಾಗಿದ್ದು 18ರಿಂದ 30 ವರ್ಷ ವಯಸ್ಸಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತಾರೆ. ಅದರಲ್ಲಿಯೂ ಐದು ವರ್ಷಗಳವರೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದ ಅಭ್ಯರ್ಥಿಗಳಿಗೆ 100 ವರ್ಷದವರೆಗೆ ಇತರೆ ಹಿಂದುಳಿದ ವರ್ಗಗಳಿಗೆ ಹಾಗೂ 10 ವರ್ಷಗಳವರೆಗೆ ಅಂಗವಿಕಲ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ.


ಇದನ್ನು ಓದಿ : IAS ಪ್ರಶ್ನೆ : ಮಾನವನ ದೇಹದ ಯಾವ ಭಾಗ 2 ತಿಂಗಳಿಗೊಮ್ಮೆ ಬದಲಾಗುತ್ತಿರುತ್ತದೆ ?

ಅರ್ಜಿ ಸಲ್ಲಿಸುವ ವಿಧಾನ :

ಕರ್ನಾಟಕ ಅರಣ್ಯ ಇಲಾಖೆಯ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕರ್ನಾಟಕ ಸರ್ಕಾರದ ಅರಣ್ಯ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. https://arnya.gov.in ಈ ವೆಬ್ಸೈಟ್ಗೆ ಅರ್ಜಿಯನ್ನು ಸಲ್ಲಿಸಬಹುದಾಗಿತ್ತು ಅರ್ಜಿಯನ್ನು ಸಲ್ಲಿಸಲು ಮೊದಲ ದಿನಾಂಕ 01.12.2023 ಇದಾಗಿದ್ದು ಕೊನೆಯ ದಿನಾಂಕ 30.12.2023 ವರೆಗೆ ಅರ್ಜಿಯನ್ನು ಸಲ್ಲಿಸಲು ಕಾಲಾವಕಾಶ ನಿಗದಿಪಡಿಸಲಾಗಿದೆ.

ಹೀಗೆ ರಾಜ್ಯ ಸರ್ಕಾರವು ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಸರ್ಕಾರದ ಉದ್ಯೋಗವನ್ನು ಪಡೆಯಬಹುದಾಗಿದೆ ಹಾಗಾಗಿ ನಿಮ್ಮ ಸ್ನೇಹಿತರು ಯಾರಾದರೂ ಸರ್ಕಾರಿ ಉದ್ಯೋಗವನ್ನು ಪಡೆಯಲು ಬಯಸುತ್ತಿದ್ದರೆ ಅವರಿಗೆ ಸರ್ಕಾರದ ಅರಣ್ಯ ಇಲಾಖೆಯಲ್ಲಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ ಎಂಬ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಬಿಗ್ ಬಾಸ್ ಮನೆಯಲ್ಲಿ ಎಡವಟ್ಟು ಮಾಡಿಕೊಂಡ ಪ್ರತಾಪ್ ಕೂಡಲೇ ನೋಡಿ

ಟೀಯನ್ನು ಮತ್ತೆ ಮತ್ತೆ ಬಿಸಿ ಮಾಡಿ ಕುಡಿತಿದಿರಾ.? ಕಾದಿದೆ ಅಪಾಯಕಾರಿ ಕಂಟಕ

Treading

Load More...