ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯವೆಂದರೆ ನರೇಂದ್ರ ಮೋದಿಯವರು ಮಹಿಳೆಯರಿಗೆ ನೀಡಿರುವ ಭರ್ಜರಿ ಗುಡ್ ನ್ಯೂಸ್ ಬಗ್ಗೆ. ಸದ್ಯ ಇದೀಗ ದೇಶದಲ್ಲಿ ಲೋಕಸಭಾ ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರವು 2024ರ ಬಜೆಟ್ ಅನ್ನು ಮಂಡಿಸಲಿದ್ದಾರೆ 2024ರ ಬಜೆಟ್ ನಲ್ಲಿ ಸಾಕಷ್ಟು ವಿಚಾರಗಳ ಬಗ್ಗೆ ಘೋಷಣೆ ಮಾಡಲಿದ್ದು ಇನ್ನು ಸರ್ಕಾರಿ ನೌಕರರು ರೈತರು ಈ ಬಜೆಟ್ ಮಂಡನೆಗಾಗಿ ಕಾಯುತ್ತಿರುವುದನ್ನು ನೋಡಬಹುದು. ಬಿಎಂಟಿಸನ್ ಯೋಜನೆಯ ಹದಿನಾರನೇ ಕಂತಿನ ಹಣ ಬಿಡುಗಡೆಯ ಬಗ್ಗೆ 2024ರ ಬಜೆಟ್ ಮಂಡಳಿಯ ವೇಳೆ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳಲಿದೆ.
ಕಿಸಾನ್ ಫಲಾನುಭವಿಗಳಿಗೆ ಸರ್ಕಾರದಿಂದ ಬಿಗ್ ಅಪ್ಡೇಟ್ :
ಫೆಬ್ರವರಿ ಒಂದರಂದು ಕೇಂದ್ರ ಸರ್ಕಾರವು ಬಜೆಟ್ ಮಂಡನೆ ಮಾಡಲಿದ್ದು ಜನವರಿ 30 ರಿಂದ ಫೆಬ್ರವರಿ 9ರವರೆಗೆ ಈ ಅಧಿವೇಶನ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮೂರು ಅವರು ಜನವರಿ 31ರಂದು ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಈ ಮಧ್ಯಂತರ ಬಜೆಟ್ ನಲ್ಲಿ ಕೇಂದ್ರ ಸರ್ಕಾರವು ಸಾಕಷ್ಟು ಘೋಷಣೆ ಮಾಡುವ ಸಾಧ್ಯತೆ ಹೆಚ್ಚಿದೆ.
ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಯೋಜನೆಗೆ ಸಂಬಂಧಿಸಿ ದಂತೆ ಬಿಗ್ ಅಪ್ಡೇಟ್ ಹೊರಬಿದ್ದಿದ್ದು ಮಹಿಳಾ ರೈತರು ಹದಿನಾರನೇ ಕಂತಿನಲ್ಲಿ ಮಹಿಳಾ ರೈತರು ದುಪ್ಪಟ್ಟು ಹಣ ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಪಡೆಯಲಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಕೇಳಿಬರುತ್ತಿದೆ.
ಇದನ್ನು ಓದಿ : ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಮೂಲಕ ಪ್ರತಿ ತಿಂಗಳು 1500 ಪಡೆದುಕೊಳ್ಳಿ
ಮಹಿಳಾ ರೈತರಿಗೆ ದುಪ್ಪಟ್ಟು ಹಣ :
ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಅಡಿಯಲ್ಲಿ ಕೃಷಿ ಮಹಿಳಾ ರೈತರಿಗೆ ಕೇಂದ್ರ ಸರ್ಕಾರವು ಹಣ ದುಪ್ಪಟ್ಟು ಗೊಳಿಸುವ ಸಾಧ್ಯತೆ ಹೆಚ್ಚಿದೆ. ಮಧ್ಯಂತರ ಬಜೆಟ್ ಫೆಬ್ರವರಿ ಒಂದರಂದು ನಡೆಯಲಿದ್ದು ಈ ಬಗ್ಗೆ ಮಹತ್ವದ ನಿರ್ಧಾರವನ್ನು ಸರ್ಕಾರ ಕೈಗೊಳ್ಳುತ್ತದೆ. ಪ್ರಸ್ತುತ 6,000ಗಳನ್ನು ಈ ಯೋಜನೆಯ ಅಡಿಯಲ್ಲಿ ನೀಡಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಹನ್ನೆರಡು ಸಾವಿರ ರೂಪಾಯಿಗಳಿಗೆ ಮಹಿಳಾ ರೈತರಿಗೆ ಹೆಚ್ಚಿಸಲಾಗುತ್ತದೆ. ಭೂಮಿ ಹೊಂದಿರುವಂತಹ ಮಹಿಳಾ ರೈತರು ಹೆಚ್ಚಿನ ಹಣವನ್ನು ಪಡೆಯಬಹುದಾಗಿದ್ದು ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಹಣವನ್ನು ಲೋಕಸಭಾ ಚುನಾವಣೆಗೂ ಮುನ್ನ ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ.
ಒಟ್ಟರೆ ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಅಡಿಯಲ್ಲಿ ಮಹಿಳಾ ರೈತರಿಗೆ ಹಣವನ್ನು ದುಪ್ಪಟ್ಟುಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು ಈ ಬಗ್ಗೆ ಕೇಂದ್ರ ಸರ್ಕಾರವು 2024ರ ಬಜೆಟ್ ಘೋಷಣೆಯ ದಿನ ಸ್ಪಷ್ಟನೆ ಸಿಗಲಿದೆ. ಹಾಗಾಗಿ ಈ ಮಾಹಿತಿಯನ್ನು ಮಹಿಳೆಯ ರೈತರಿಗೆ ಶೇರ್ ಮಾಡುವ ಮೂಲಕ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಹಣ ದುಪ್ಪಟ್ಟಾಗಲಿದೆ ಎಂಬ ಮಾಹಿತಿಯನ್ನು ತಿಳಿಸಿ ಧನ್ಯವಾದಗಳು
ಇತರೆ ವಿಷಯಗಳು :
- ಮೋದಿ ಸರ್ಕಾರದಿಂದ ಗ್ರಾಮೀಣ ರೈತರಿಗಾಗಿ ಮಹತ್ವದ ತೀರ್ಮಾನ : ಹೆಚ್ಚಿನ ಮಾಹಿತಿ ನೋಡಿ
- ತಲೆ ಹೊಟ್ಟಿಗಾಗಿ ಶಾಶ್ವತ ಪರಿಹಾರ ಇಲ್ಲಿದೆ : ಈ 4 ಟಿಪ್ಸ್ ಬಳಸಿ ನೋಡಿ