News

ಯುವನಿಧಿ ಹಣ ಬಿಡುಗಡೆ : ಬಂದಿದಿಯಾ ನೋಡಿ? ಈ ಲಿಂಕ್ ಮೂಲಕ ಚೆಕ್ ಮಾಡ್ಕೊಳ್ಳಿ

Youth Fund Scheme Complete Information

ನಮಸ್ಕಾರ ಸ್ನೇಹಿತರೆ ಯುವನಿಧಿ ನೋಂದಣಿ ರಾಜ್ಯದಲ್ಲಿ ಡಿಸೆಂಬರ್ 26ರಿಂದ ಪ್ರಾರಂಭವಾಗಿದ್ದು ನಿರುದ್ಯೋಗ ಪರಿಚಯ ಹಣ ಜಮಾ ಮಾಡಲು ರಾಜ್ಯ ಸರ್ಕಾರವು ದಿನಾಂಕವನ್ನು ನಿಗದಿಪಡಿಸಿದೆ. ಸರ್ಕಾರದ ನಿಯಮಗಳಿಗೆ ಅನುಗುಣವಾಗಿ ಅರ್ಹರಿಗೆ ಈ ಐದನೇ ಗ್ಯಾರಂಟಿ ಯೋಜನೆಯ ಲಾಭ ದೊರೆಯಲಿದೆ. ಈಗಾಗಲೇ ಯುವ ನಿಧಿ ಯೋಜನೆಗೆ ಸಾಕಷ್ಟು ಜನರು ಅರ್ಜಿ ಸಲ್ಲಿಸುತ್ತಿದ್ದಾರೆ. ಮಾಸಿಕ ಸಹಾಯ ಧನ ನಿರುದ್ಯೋಗ ಬಗ್ಗೆ ಎಡೆಯಲ್ಲಿ ಪಡೆಯಲು ರಾಜ್ಯದ ಅರ್ಹ ನಿರುದ್ಯೋಗಿಗಳು ಅರ್ಜಿ ಸಲ್ಲಿಸಿದ್ದಾರೆ ಎಲ್ಲರಿಗೂ ಕೂಡ ನಾಳೆ ಯುವನಿಧಿ ಯೋಜನೆಯ ಹಣ ಖಾತೆಗೆ ಜಮಾ ಆಗಲಿದೆ.

Youth Fund Scheme Complete Information
Youth Fund Scheme Complete Information

ನಾಳೆಯಿಂದ ಯುವನಿಧಿ ಯೋಜನೆಯ ಹಣ ಜಮಾ :

ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಯುವನಿಧಿ ಯೋಜನೆಗೆ ಸಂಬಂಧಿಸಿ ದಂತೆ ನಾಳೆ ಈ ಯೋಜನೆಯ ಅನುಷ್ಠಾನಗೊಳ್ಳಲಿದ್ದು ನಾಳೆ ಈ ಯೋಜನೆಗೆ ಅಂದರೆ ಜನವರಿ 12ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಲಿದ್ದಾರೆ. 2022 23ನೇ ಸಾಲಿನಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆರು ತಿಂಗಳು ಉದ್ಯೋಗ ಇಲ್ಲದೆ ಇದ್ದರೆ ಅಂತವರು ಈ ಯೋಜನೆಯ ಪ್ರಯೋಜನವನ್ನು ಪಡೆಯಲಿದ್ದಾರೆ. 3000 ಪದವಿ ವಿದ್ಯಾರ್ಥಿಗಳಿಗೆ ಹಾಗೂ 1500 ಡಿಪ್ಲೋಮೋ ವಿದ್ಯಾರ್ಥಿಗಳಿಗೆ ನಿರುದ್ಯೋಗ ಭತ್ಯೆ ಪ್ರತಿ ತಿಂಗಳು ಸಿಗಲಿದೆ.

ಎರಡು ವರ್ಷ ಮಾತ್ರ ಯೋಜನೆಯ ಪ್ರಯೋಜನ ಸಿಗಲಿದೆ :

ಯುವ ನಿಧಿ ಯೋಜನೆಯ ಅಡಿಯಲ್ಲಿ ನಿರುದ್ಯೋಗ ಬಗ್ಗೆ ಎರಡು ವರ್ಷಗಳು ಮಾತ್ರ ಸಿಗಲಿದ್ದು ಅಭ್ಯರ್ಥಿಯು ನಿರುದ್ಯೋಗ ಪದ್ಯ ಪಡೆಯುತ್ತಿದ್ದರೆ ಅವನೇನಾದರೂ ಮಧ್ಯದಲ್ಲಿ ಕೆಲಸವನ್ನು ಪಡೆದುಕೊಂಡರೆ ಈ ಮಾಹಿತಿಯನ್ನು ಸರ್ಕಾರಕ್ಕೆ ತಿಳಿಸಿದ್ದು ಕಡ್ಡಾಯವಾಗಿದೆ. ತಮ್ಮ ಖಾತೆಯನ್ನು ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಿರುವ ನಾಳೆ ಚೆಕ್ ಮಾಡಿಕೊಳ್ಳುವ ಮೂಲಕ ಹಣ ಜಮಾ ಆಗಿದೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಬಹುದು.

ಇದನ್ನು ಓದಿ : 3015 ಹುದ್ದೆಗಳಿಗೆ ರೈಲ್ವೆ ಇಲಾಖೆಯಲ್ಲಿ ಅರ್ಜಿ ಆಹ್ವಾನ : ತಕ್ಷಣ ಅರ್ಜಿ ಸಲ್ಲಿಸಿ

ಇಂಥವರು ಯೋಜನೆಗೆ ಅರ್ಜಿ ಸಲ್ಲಿಸುವಂತಿಲ್ಲ :


ಯುವನಿಧಿ ಯೋಜನೆಗೆ ಅರ್ಜಿಯನ್ನು ಪದವಿ ಅಥವಾ ಡಿಪ್ಲೋಮೋ ಉತ್ತೀರ್ಣರಾದ ನಂತರ ಉನ್ನತ ಶಿಕ್ಷಣ ಪಡೆಯುತ್ತಿರುವ ಯುವಕರು ಅರ್ಜಿಯನ್ನು ಸಲ್ಲಿಸುವಂತಿಲ್ಲ. ಸರ್ಕಾರಿ ಅಥವಾ ಖಾಸಗಿ ವಲಯದಲ್ಲಿ ಉದ್ಯೋಗ ಮಾಡುತ್ತಿರುವವರು ಅರ್ಜಿ ಸಲ್ಲಿಸುವಂತಿಲ್ಲ. ಸ್ವಂತ ಉದ್ಯೋಗ ಮಾಡುತ್ತಿರುವವರು ಕೂಡ ಅರ್ಜಿ ಸಲ್ಲಿಸುವಂತಿಲ್ಲ.

ಹೀಗೆ ಕೆಲವೊಂದು ಮಾನದಂಡಗಳನ್ನು ಸರ್ಕಾರದಿಂದ ಪಾಲಿಸಿದವರು ಮಾತ್ರ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹಾಗಾಗಿ ನಿಮ್ಮ ಸ್ನೇಹಿತರು ಯಾರಾದರೂ ಯುವ ನಿಧಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ್ದಾರೆ ನಾಳೆ ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಲಿದೆ ಎಂಬ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು ;

Treading

Load More...